Ad imageAd image

ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.ವಿಚಾರಣೆ ವೇಳೆ…

Ad imageAd image