Ad imageAd image

ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

ಮಂಚೇರಿಯಲ್: ಶಾಲೆಗೆ (School) ವಿದ್ಯಾರ್ಥಿಗಳು(Students) ಹನುಮಾನ್ ದೀಕ್ಷೆ ಉಡುಗೆ ಧರಿಸಿ ತರಗತಿಗೆ ಬಂದಿರುವುದನ್ನು ಶಿಕ್ಷಕರು ವಿರೋಧಿಸಿರುವ ಘಟನೆ ತೆಲಂಗಾಣದ (Telangana) ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆಯಲ್ಲಿ ನಡೆದಿದೆ. ಮದರ್ ತೆರೇಸಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹನುಮಾನ್ ದೀಕ್ಷೆ ಉಡುಗೆ ಹಾಕಿಕೊಂಡು ಬಂದಿರುವುದಕ್ಕೆ…

Ad imageAd image