ಲೋಕಸಭಾ ಚುನಾವಣೆಯ ಪ್ರಚಾರ ಮತ್ತು ಸತತವಾಗಿ ಸಿನಿಮಾ ಶೂಟಿಂಗ್‌ನಿoದ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಒಂದು ದಿನ ಚಿಕಿತ್ಸೆ ಪಡೆದು ಇಂದು ಮನೆಗೆ ಹಿಂತಿರುಗಲಿದ್ದಾರೆ.
ಶಿವಣ್ಣ ಅನಾರೋಗ್ಯದಿಂದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಯಾವುದೇ ಗಂಭೀರ ಸಮಸುಯೆ ಇಲ್ಲ ಹಾಗೂ ಅವರಿಗೆ ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ.