ಮೈಸೂರು: ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರು ದಾಳಿ ನಡೆಸಿದ್ದಾರೆ.

ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅದೀಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 700 ಸಾವಿರ ವಿವಿದ ಬ್ರಾಂಡ್ನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ. ಒಟ್ಟು 98.52 ರೂ ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಲಾಗಿದೆ . ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್
ಜೊತೆಗೆ ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಿದ್ದು, ಇದಕ್ಕೆ ಸಂಬoಧಿಸಿದoತೆ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ – ಇಂಡಿಯಾ ಒಕ್ಕೂಟಕ್ಕೆ ಬೆಂಬಲ