ಬೆಂಗಳೂರು ಗ್ರಾ: ಲೋಕಸಭಾ ಚುನಾವಣಾ ಕಟಿ ರಂಗೇರಿದ್ದು, ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಬೆಂಗಳೂರು ಗ್ರಾಮಾಂತರದಿoದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ
ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಅವರು ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ – ಇಂಡಿಯಾ ಒಕ್ಕೂಟಕ್ಕೆ ಬೆಂಬಲ

