ಬೆಂಗಳೂರು: ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ವೆಂಕಟ್ ರಾಜು ಅವರು ಇತ್ತಿಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಗುರಿತಿಸಿಕೊಂಡಿದ್ದರು. ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿದ ಶೋಧ ಕಾರ್ಯ ನಡೆದಿದೆ. ಇದನ್ನೂ ಓದಿ:ರಾಮೇಶ್ವರಂ ಕೆಫೆ ಬದಲು ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ ಉಗ್ರರು