ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಅರವಿಂದ್ ಕೇಜ್ರಿವಾಲ್ ಅವರು “ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ” ಮತ್ತು ಅಪರಾಧದ ಆದಯವನ್ನು ಬಲಸಿಕೊಳ್ಳೂವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಹಂಚಿಕೊAಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ:ಹಬ್ಬದ ದಿನವೇ ಸಿಹಿಸುದ್ದಿ- ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ್
ಕೇಜ್ರಿವಾಲ್ ರದ್ದುಯಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‌ಬ್ಯಾಕ್ ಬೇಡಿಯಿಡುವಲ್ಲಿ ಕೇಜ್ರೀವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಇದನ್ನೂ ಓದಿ: ಕಾಲರಾ ಪ್ರಕರಣಗಳ ಪತ್ತೆ ಹಿನ್ನೆಲೆ ಬೀದಿ ಬದ್ದಿ ಹಣ್ಣುಗಳನ್ನು ಕಟ್ ಮಾಡಿ ಮಾರಾಟ ಮಾಡುವುದಕ್ಕೆ ಬ್ರೇಕ್

