ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ರಾಣಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸೋನು ಶಿನಿವಾಸ್ ಗೌಡಗೆ ಕಾನೂನು ಬಹಿರಂಗವಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬoಧಿಸಿದoತೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ ,ಷರತ್ತು ಬದ್ದ ಜಾಮೀನು ನೀಡಿತ್ತು. ಗಾಗಾಗಿ ಇಂದು ಸೋನು ಜೀಲಿನಿಂದ ಬಿಡುಗಡೆಯಾಗಲ್ಲಿದ್ದಾರೆ . ಇದನ್ನೂ ಓದಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

ಸೋನು ಯಾವುದಾರೊಂದು ವಿಷಯಕ್ಕೆ ಸುದ್ದಿಯಾಗುತ್ತಲ್ಲೇ ಇರುತ್ತಾರೆ. ಅಕ್ರಮವಾಗಿ ಮಗುವನ್ನು ಕೆರದುಕೊಂಡು ಬಂದು ಮೆಯಲ್ಲಿಟ್ಟುಕೊಂಡಿರುವ ಆರೋಪದ ಮೆಲೆ ಅವರನ್ನು ಬಂಧಿಸಲಾಗಿತ್ತು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನದು ಯಾವುದೇ ತಪ್ಪು ಇಲ್ಲವೆಂದು ಪೊಲೀಸ್ ಠಾಣೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ:ಕ್ರಿಮಿನಲ್ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್
ನಾನು ಮಗುವನ್ನು ಕರೆದುಕೊಂಡು ಬಂದು 15 ದಿನಗಳು ಆಗಿದೆ. ಹಾಗೆ ಕರದುಕೊಣಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಇಂದು ವೇಳೆ ಗೊತ್ತಿದ್ದರೆ ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನು ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಗೊಳಾಡಿದ್ದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್