By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

Latestಚುನಾವಣೆ-Electionರಾಷ್ಟ್ರೀಯ-National

ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

Published April 1, 2024
Share
2 Min Read
Rahul gandhi sonia gandhi mallaikarjun kharge Rahul gandhi sonia gandhi mallaikarjun kharge Rahul gandhi sonia gandhi mallaikarjun kharge
SHARE

ನವದೆಹಲಿ: ಕೇಂದ್ರ ಸರ್ಕಾರ ಕಾಂಗ್ರೆಸ್ (Congress) ಪಕ್ಷಕ್ಕೆ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನವಣೆ ಮುಗಿಯವರೆಗೂ ಬಾಕಿ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ.

ಆದಾಯ ತೆರಿಗೆ (Income Tax) ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಇದನ್ನು ಓದಿ:ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟನೆ- ನಟ ದರ್ಶನ್ ಹಾಜರು

ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು. ಇದನ್ನು ಓದಿ: ತಾಯಿ ಮುಂದೆ ಬಿ ಫಾರಂ ಪಡೆದ ಯದುವೀರ್

ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಇದನ್ನು ಓದಿ:ಮೂರು ದಿನಗಳ ಕಾಲ ಸಿಎಂ ತವರಿಗೆ ಪ್ರವಾಸ

ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. 

You Might Also Like

ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಭಾರತದ ವಿರುದ್ಧ ನಮ್ಮ ದೇಶದ ಭೂಮಿ ಬಳಸಲು ಬಿಡಲ್ಲ : ಶ್ರೀಲಂಕಾ ಅಧ್ಯಕ್ಷ

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ; ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಕಾರಣ: ಮಲ್ಲಿಕಾರ್ಜುನ ಖರ್ಗೆ

TAGGED:#Congress #Rahulgandhi #NewDelhi #
Share This Article
Facebook Copy Link Print
Previous Article sumalatha with darshan sumalatha with darshan sumalatha with darshan ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟನೆ- ನಟ ದರ್ಶನ್ ಹಾಜರು
Next Article heavy rain heavy rain heavy rain ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ.. ಹವಮಾನ ಇಲಾಖೆಯಿಂದ ಆರೆಂಜ್ ಅಲರ್ಟ್!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up