ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು

ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 … Continue reading ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು