By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

CrimeLatestರಾಜ್ಯ-Karnatakaರಾಷ್ಟ್ರೀಯ-National

ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

Published April 12, 2024
Share
1 Min Read
accident 1 1 accident 1 1 accident 1 1
SHARE

ಚೆನ್ನೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜಿಪ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ನಡೆದಿದೆ.

tamilnadu ccident tamilnadu ccident tamilnadu ccident

ಘಟನೆಯಲ್ಲಿ ಕರ್ನಾಟಕದ ಓರ್ವ ಅಧಿಕಾರಿ ಹಾಗೂ ಕಾನ್‌ಸ್ಟೇಬಲ್ ಸೇರಿ ಮೂವರು ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲಿಶ್ ಅಧಿಕಾರಿ, ಕೆಸ್‌ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕಲರ್, ಕಾನ್ಸ್ಟೇಬಲ್ ವಿಠಲ್ ಹಾಗೂ ತಮಿಳುನಾಡು ಕಾನ್ಸ್ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ


ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೂವರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಇನ್ನು ಅಪಘಾತದ ರಭಸಕ್ಕೆ ಜೀಪ್‌ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ಜಖಂ ಆಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಿಬ್ಬಂದಿ ಹೇಮಂತ್ ಕುಮಾರ್, ಜಯಕುಮಾರ್ ಅವರನ್ನು ತಿರುವಣ್ಣಾಮಲೈ ರ‍್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್

You Might Also Like

‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್

ಭಾರಿ ಮಳೆಯಿಂದ ತತ್ತರಿಸಿದ ಕಲಬುರ್ಗಿ, ಗ್ರಾಮಗಳಿಗೆ ನುಗ್ಗಿದ ನೀರು, ಜನರ ಪರದಾಟ

ಸ್ಪೇನ್‌ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ : 39 ಪ್ರಯಾಣಿಕರು ಸಾವು

ರಾಜ್ಯದಲ್ಲಿ ಮತ್ತೊಮ್ಮೆ ಏರಿಕೆಯಾಗುತ್ತಾ ಬಿಯರ್ ದರ..?

ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

TAGGED:#Accident #Death #Police#POlice#TamilnaduLokasabhaElection
Share This Article
Facebook Copy Link Print
Previous Article geeta shivarajkumar geeta shivarajkumar geeta shivarajkumar ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ
Next Article naresh kumar naresh kumar naresh kumar ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up