By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ದಿ ಕೇರಳ ಸ್ಟೋರಿ” ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ವಿರೋಧ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - “ದಿ ಕೇರಳ ಸ್ಟೋರಿ” ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ವಿರೋಧ

Latestಚುನಾವಣೆ-Electionರಾಷ್ಟ್ರೀಯ-National

“ದಿ ಕೇರಳ ಸ್ಟೋರಿ” ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ವಿರೋಧ

Published April 5, 2024
Share
1 Min Read
kerala cm kerala cm kerala cm
SHARE

ತಿರುವನಂತಪುರಂ: ಕಳೆದ ವರ್ಷ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ವಿವಾದಕ್ಕೆ ಒಳಗಾಗಿದ್ದ ಸಿನಿಮಾ ಎಂದರೆ ಅದು ದಿ ಕೇರಳ ಸ್ಟೋರಿ. ಇದೀಗ ಈ ಸಿನಿಮಾ ಮತ್ತೊಮ್ಮೆ ವಿವಾದಕ್ಕೆ ಒಳಗಾಗಿದೆ. ನಟಿ ಅದಾ ಶರ್ಮಾ ನಟನೆಯ ದಿ ಕೇರಳ ಸ್ಟೋರಿ ಸಿನಿಮಾವನ್ನು ಇಂದು ಏಪ್ರಿಲ್ 5ರಂದು ರಾತ್ರಿ 8 ಗಂಟೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ.

ಆದರೆ ಈ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಬಾರದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದೂರದರ್ಶನವು ದಿ ಕೇರಳ ಸ್ಟೋರಿ ಸಿನಿಮಾವನ್ನು ಏಪ್ರಿಲ್ 5ರಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ

ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭಾ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿ ಕೋಮುಭಾವನೆಯನ್ನು ಕೆರಳಿಸುವ ಸಾಧ್ಯತೆ ಇದೆ. ಹೀಗಾಗಿ ದೂರದರ್ಶನ ಈ ನಿರ್ಧಾರವನ್ನು ಹೊಂಪಡೆಯಬೇಕು ಎಂದು ಆಗ್ರಹಿಸಿ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ

ಜೊತೆಗೆ ದೂರದರ್ಶನವು ಬಿಜೆಪಿ ಮತ್ತು ಆರ್?ಎಸ್?ಎಸ್?ನ ಪ್ರಚಾರ ಮಾಡುವ ಯಂತ್ರ ಆಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ

You Might Also Like

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ, ವ್ಯಾಟಿಕನ್‌ನಿಂದ ಘೋಷಣೆ

‘ನಿಜವಾದ ಭಾರತೀಯ ಯಾರೆಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’ : ಪ್ರಿಯಾಂಕಾ ಗಾಂಧಿ

ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ

ಶಾಸಕರ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್

2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?

TAGGED:#TheKeralastoriesLokasabhaElection
Share This Article
Facebook Copy Link Print
Previous Article dodda ganesh dodda ganesh dodda ganesh ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ
Next Article rameshwaram blast rameshwaram blast rameshwaram blast ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up