ತುಮಕೂರು: ಮನೆಗೆ ನೀರು ಕೇಳುವ ನೆಪದಲ್ಲಿ ಬಂದು ಪಿಸ್ತೂಲ್‌ನಿಂದ ಹುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಾರ್ಖಂಡ್ ಮೂಲದ ಎಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರಿತಿಸಲಾಗಿದೆ. ಆರೊಪಿಗಳು ಮಾ.26 ರಂದು ಕುಣಿಗಲ್‌ನಲ್ಲಿರುವ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ಮನೆಗೆ ಕುಡಿಯುವ ನಿರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದಹನ ಹಾರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ
ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶ್ವಿಸಿಯಾಗಿದ್ದು, ಇಂದು ಬೈಕ್, ಎರಡು ಪಿಸ್ತೂಲ್, ನಾಲ್ಕು ಸಜಿವ ಗುಂಡುಗಳು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್!

