By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿಯಿಂದ ಬೆಂಗಳೂರು ಇನ್ನಷ್ಟು ಹತ್ತಿರ! – News18 ಕನ್ನಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - ಬಳ್ಳಾರಿಯಿಂದ ಬೆಂಗಳೂರು ಇನ್ನಷ್ಟು ಹತ್ತಿರ! – News18 ಕನ್ನಡ

ಬಳ್ಳಾರಿ-Ballary

ಬಳ್ಳಾರಿಯಿಂದ ಬೆಂಗಳೂರು ಇನ್ನಷ್ಟು ಹತ್ತಿರ! – News18 ಕನ್ನಡ

Published March 9, 2024
Share
2 Min Read
Ballari 16671004483x2 Ballari 16671004483x2 Ballari 16671004483x2
SHARE

ಬಳ್ಳಾರಿ: ಗಣಿನಾಡು ಬಳ್ಳಾರಿ ಜನತೆಗೆ ಶುಭಸುದ್ದಿಯೊಂದು ಇಲ್ಲಿದೆ. ಇನ್ಮುಂದೆ ಪ್ರತಿದಿನವೂ ಯಾವುದೇ ವಿಳಂಬವಿಲ್ಲದೇ ನೇರ ವಿಮಾನಯಾನದ ಮೂಲಕ  ಬೆಂಗಳೂರು (Ballari To Bengaluru) ಹಾಗೂ ಹೈದರಾಬಾದ್ ನಗರಗಳಿಗೆ (Ballari To Hyderabad) ವಿಮಾನದ ಮೂಲಕವೇ ಪ್ರಯಾಣ ಮಾಡಬಹುದಾಗಿದೆ.  ಉಡಾನ್ ಯೋಜನೆಯಡಿ ಈ ಎರಡು ಬೃಹತ್ ನಗರಗಳಿಗೆ ವಿಮಾನ ಸೇವೆ ಅಕ್ಟೋಬರ್ 30ರಿಂದ ಆರಂಭವಾಗಲಿದೆ. ಅಲಯನ್ಸ್‌ ಏರ್ ವಿಮಾನ ಸಂಚಾರವನ್ನು ಆರಂಭಿಸಲಿದೆ. ಹಾಗಿದ್ರೆ ವಿಮಾನ ಹಾರಾಟ ಸಮಯ ಯಾವುದು? ಅನ್ನೋ ಕುರಿತ ಡೀಟೆಲ್ ಮಾಹಿತಿ ಇಲ್ಲಿದೆ.

ಜಾಹೀರಾತು

ಸ್ಥಗಿತವಾಗಿದ್ದ ವಿಮಾನ‌ ಹಾರಾಟ
ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ವಿದ್ಯಾನಗರ (ಬಳ್ಳಾರಿ) ಯಿಂದಬೆಂಗಳೂರು, ಹೈದರಾಬಾದ್ ನಗರಗಳಿಗೆ ನೇರ ವಿಮಾನ ಯಾನ, ಪ್ರತಿದಿನ ಹಾರಾಟ ಪ್ರಾರಂಭವಾಗುತ್ತಿದೆ. 2017ರಲ್ಲಿ ಟ್ರೂಜೆಟ್ ಕಂಪನಿ ಬಳ್ಳಾರಿಯಿಂದ ಬೆಂಗಳೂರು, ಹೈದರಾಬಾದ್‌ಗೆ ವಿಮಾನ ಸಂಚಾರ ಆರಂಭಿಸಿತ್ತು. ಆದರೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಮಾರ್ಚ್‌ನಲ್ಲಿ ಹಾರಾಟ ನಿಲ್ಲಿಸಲಾಗಿತ್ತು.

ಬುಕ್ಕಿಂಗ್ ಪ್ರಾರಂಭ
ಉಡಾನ್ ಯೋಜನೆಯಡಿ ಅಲಯನ್ಸ್ ಏರ್ ವಿಮಾನ ಹಾರಾಟದ ಅನುಮತಿ ಪಡೆದಿದೆ. ಅಕ್ಟೋಬರ್‌ 30 ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ವಿಮಾನದ ಬುಕ್ಕಿಂಗ್ ಸಹ ಪ್ರಾರಂಭಗೊಂಡಿದೆ.

ಇದನ್ನೂ ಓದಿ: 
Bengaluru To Mysuru: ಬೆಂಗಳೂರು-ಮೈಸೂರು ಜನರಿಗೆ ಸೂಪರ್ ಸುದ್ದಿ!

ವಿಮಾನ ಹಾರಾಟದ ಸಮಯ
ಅಲಯನ್ಸ್ ಏರ್ ವಾರದ ಏಳು ದಿನವೂ ಉಭಯ ನಗರಗಳ ನಡುವೆ ವಿಮಾನ ಹಾರಾಟ ನಡೆಸಲಿದೆ. ಬಳ್ಳಾರಿ-ಹೈದರಾಬಾದ್ ವಿಮಾನವು ಪ್ರತಿದಿನ ಬೆಳಗ್ಗೆ 8.55ಕ್ಕೆ ಹೈದರಾಬಾದ್‌ನಿಂದ ಹೊರಟು 10.20ಕ್ಕೆ ಬಳ್ಳಾರಿಗೆ ಆಗಮಿಸಲಿದೆ. ಬಳ್ಳಾರಿಯ ವಿದ್ಯಾನಗರದಿಂದ 10.50ಕ್ಕೆ ಹೊರಟು, 12.20ಕ್ಕೆ ಹೈದರಾಬಾದ್‌ ತಲುಪಲಿದೆ.

ಇದನ್ನೂ ಓದಿ: 
ಕರುನಾಡಲ್ಲಿ ಕೋಟಿ ಕಂಠ ಗಾಯನ! ಮುಗಿಲು, ಬಾನಲ್ಲೂ ಕನ್ನಡ ಗೀತೆಗಳ ಕಲರವ ನೋಡಿ

ಬಳ್ಳಾರಿ-ಬೆಂಗಳೂರು
ಬಳ್ಳಾರಿ-ಬೆಂಗಳೂರು ವಿಮಾನವು ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಹೊರಟು 4.20ಕ್ಕೆ ಬಳ್ಳಾರಿಯ ವಿದ್ಯಾನಗರ ತಲುಪಲಿದೆ. 4.45ಕ್ಕೆ ವಿದ್ಯಾನಗರದಿಂದ ಹೊರಟು 5.55ಕ್ಕೆ ಬೆಂಗಳೂರು ತಲುಪಲಿದೆ. ಇದು 72 ಸೀಟುಗಳ ವಿಮಾನವಾಗಿರುತ್ತದೆ.

ಜಾಹೀರಾತು

ಟಿಕೆಟ್ ದರ ಮತ್ತು ಪ್ರಯಾಣ ಸಮಯ ವಿವರ ಇಲ್ಲಿದೆ ನೋಡಿ
ಬಳ್ಳಾರಿ – ಹೈದರಾಬಾದ್ ನೇರ ವಿಮಾನದ ಮೂಲಕ ಕೇವಲ ಒಂದೂವರೆ ಗಂಟೆಯಲ್ಲಿ ಬಳ್ಳಾರಿಯಿಂದ ಹೈದರಾಬಾದ್ ತಲುಪಬಹುದಾಗಿದೆ. ಇನ್ನು ಬಳ್ಳಾರಿಯಿಂದ ಬೆಂಗಳೂರಿಗೆ 1 ಗಂಟೆ 10 ನಿಮಿಷದಲ್ಲಿ ತಲುಪಬಹುದಾಗಿದೆ. ಬಳ್ಳಾರಿ- ಹೈದರಾಬಾದ್ ಟಿಕೆಟ್ ದರವು ₹2,246 ರಿಂದ ಆರಂಭವಾಗುತ್ತದೆ. ಬೆಂಗಳೂರಿಗೆ ತೆರಳುವುದಿದ್ದರೆ ₹ 2048 ರಿಂದ ಆರಂಭವಾಗುತ್ತದೆ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ

ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

ಅಭಿಮಾನಿಗಳ ಕಣ್ಣೀರಿಗೆ ಶ್ರೀರಾಮುಲು ಭಾವುಕ

ಪಠಣ ಮಾಡ್ತಿದ್ದ ಕಾರ್ಯಕರ್ತರ ಗುಂಪಿನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

Share This Article
Facebook Copy Link Print
Previous Article Untitled design 19 2023 12 b9e2618d3c13a43a94862cd93d80f1d4 3x2 Untitled design 19 2023 12 b9e2618d3c13a43a94862cd93d80f1d4 3x2 Untitled design 19 2023 12 b9e2618d3c13a43a94862cd93d80f1d4 3x2 Winter Seasonನಲ್ಲಿ ಗರ್ಭಿಣಿ ಆಗುವುದಕ್ಕಿಂತ ಬೇಸಿಗೆ ಕಾಲದಲ್ಲಿ ಆದರೆ ಬೆಸ್ಟ್​ ಅಂತೆ! ಯಾಕೆ ಹೀಗೆ?
Next Article Untitled design 4 2023 12 1a212ca6b879f9ba205a259cfc42aaa6 3x2 Untitled design 4 2023 12 1a212ca6b879f9ba205a259cfc42aaa6 3x2 Untitled design 4 2023 12 1a212ca6b879f9ba205a259cfc42aaa6 3x2 ಖರ್ಜೂರವನ್ನು ಪ್ರತಿದಿನ ತಿಂದರೆ ಏನಾಗುತ್ತೆ? ವೈದ್ಯರು ಏನು ಸಲಹೆ ಕೊಟ್ಟಿದ್ದಾರೆ ನೋಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up