By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

Latestರಾಷ್ಟ್ರೀಯ-National

ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

Published April 12, 2024
Share
1 Min Read
ed ed ed
SHARE

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಲಗಾಗಿರುವ ಭಾರತೀಯ ರಾಷ್ಟçಸಮಿತಿ ನಾಯಲಿ ಕೆ.ಕವಿತಾ ಅವರನ್ನು 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕಳುಹಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರನದಲ್ಲಿ ಇತ್ತಿಚೆಗೆ ದೆಹಲಿಯ ತಿಹಾರ್ ಜೈಲಿನಿಂದಲೇ ಕವಿತಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ನಂತರ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಕವಿತಾ ಅವರನ್ನು ಏ.15 ರ ವರೆಗೆ ಸಿಸಿಬಿ ಕಸ್ಟಡಿಗೆ ವಹಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್

46 ವಯಸ್ಸಿನ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರ ಸಹೋದರ ಹಾಗೂ ತೆಲಂಗಾಣ ಮಾಜಿ ಸಚಿವೆ ಕೆ.ಟಿ.ರಾಮರಾವ್ ಅವರು ಇಡಿ ಅಧಿಕಾರಿಗಳ ವಿರುದ್ದ ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

‘
ಬಳಿಕ ಪೊಲೀಸರು ಕವಿತಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡೆಸಲಾಗಿತ್ತು. ತಿಹಾರ್‌ ಜೈಲಿನಲ್ಲಿರುವಾಗಲೇ ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಸಿಬಿಐ ಅವರನ್ನು ಬಂಧಿಸಿತು. ಮದ್ಯದ ಪರವಾನಿಗೆಗಾಗಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂ. ಲಂಚ ನೀಡುವ ಸಂಬಂಧ ಸಾಕ್ಷಿ ಹೇಳಿಕೆಗಳು, ವಾಟ್ಸಾಪ್ ಚಾಟ್‌ಗಳು ಮತ್ತು ಹಣಕಾಸಿನ ದಾಖಲೆಗಳು ಅವರನ್ನು ಸಂಚು ರೂಪಿಸಿದವರಲ್ಲಿ ಪ್ರಮುಖರೆಂದು ವಾದಿಸಿ, ಐದು ದಿನಗಳ ಕಾಲ ಕವಿತಾ ಅವರನ್ನು ಸಿಬಿಐ ಕಸ್ಟಡಿಗೆ ಕೋರಿತ್ತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

You Might Also Like

ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!

ಕಿರಿಕ್ ಮಾಡುವ ಪುಂಡರ ವಿರುದ್ಧ ಸಮರ ಸಾರಿದ ಬೆಂಗಳೂರು ಪೊಲೀಸರಿಂದ ಖಡಕ್ ಸಂದೇಶ

ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

“A” ಚಿತ್ರ ಮರುಬಿಡುಗಡೆ; ಉಪ್ಪಿ ಚಿತ್ರಕ್ಕೆ ಅಭಿಮಾನಿಗಳಿಂದ ಮತ್ತೆ ಸ್ವಾಗತ

ಪ್ಲೈ ಓವರ್ ಮೇಲೆ ಟೆಂಪೋ ಪಲ್ಟಿ

TAGGED:aapBRSK KavithaNew Delhi
Share This Article
Facebook Copy Link Print
Previous Article araul mani 2 araul mani 2 araul mani 2 ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ
Next Article rameshwaram rameshwaram rameshwaram ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರರು ಇಂದು ಬೆಂಗಳೂರಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up