ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ಸಚಿವ ಗುಂಡೂರಾವ್ ಪತ್ನಿ

ಬೆಂಗಳೂರು : ತಾವು ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನಿರಂತರವಾಗಿ ತಮ್ಮ ಹಾಗೂ, ತಮ್ಮ ಸಮುದಾಯದ, ಕುಟುಂಬದ ವಿರುದ್ಧ ಅವಹೇಳನಕಾರಿ ಬಿಜೆಪಿಯು ಕೋಮುವಾದಿ ಹೇಳಿಕೆ ನೀಡುತ್ತಿದೆ ಎಂದು ಆರೋಪಿಸಿ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ (ತಬಸುಮ್ ರಾವ್) ಅವರು ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಕೆಲವೊಮ್ಮೆ ಮಹಿಳೆಯರ ಮೇಲೆ ಹಲ್ಲೆ ಮಾಡಿದರೆ ಅದು ತಪ್ಪೇ..ಅದು ಕ್ಷುಲ್ಲಕವಾದರೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು, ನಿಂದಿಸುವುದು ಮಹಾ ತಪ್ಪು. ಬಿಜೆಪಿ ಮತ್ತು ಅದರ ಸೋಷಿಯಲ್ ಮೀಡಿಯಾ … Continue reading ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ಸಚಿವ ಗುಂಡೂರಾವ್ ಪತ್ನಿ