ಮೈಸೂರು: ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ನಗರದಲ್ಲಿ ಯಾವುದೇ ನೀರಿನ ಸಮಸ್ಯೆ ಇಲ್ಲ. ಕೆಲವೊಮ್ಮೆ ಉಹಾಪೋಹದ ಸುದ್ದಿ ಬರೆಯುತ್ತಾರೆ ಎಂದಿದ್ದಾರೆ.
ಈ ಕುರಿತು ಮೈಸುರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಸಮಸ್ಯೆ ಇಲ್ಲ. ಸಮಸ್ಯೆ ಇರುವ ಕಡೆ ಬಗೆಹರಿಸಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫಾರ್ಚುನರ್ ಕಾರು, 21 ರೂ. ಲಕ್ಷ ನಗದು ವರದಕ್ಷಿಣೆ ನೀಡದಕ್ಕೆ ಕೊಲೆಗೈದ ಪತಿ
ಚುನಾವಣೆ ಇರುವುದರಿಂದ ಸಭೆ ಮಾಡಲು ಆಗುತ್ತಿಲ್ಲ. ಯಾವ ಸಮಸ್ಯೆ ಚಿಗದಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದರೆ ಎಂದರು. ಇದನ್ನೂ ಓದಿ: ಮೂವರು SSLC ವಿದ್ಯಾರ್ಥಿಗಳು ತುಂಗಾ ನದಿಯ ನೀರುಪಾಲು

