ಲೋಕಸಭಾ ಚುನಾವಣೆ ಹಿನ್ನಲೆ ಎಲೆಕ್ಷನ್ ಫ್ಲೆöÊಯಿಂಗ್ ಅಧಿಕಾರಿಗಳು ಭರ್ಜರಿ ಕಾರ್ಯ ಚರಣೆ ನಡೆಸಿ ದಾಖಳೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಂತಾರ ರೂಪಾಯಿ ಹಣವನ್ನು ಹೊಸೂರು,ಕರ್ನೂರು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ.
ಚೆಕ್‌ಪೋಸ್ಟ್ ಬಳೀ ಸೂಕ್ತ ದಾಖಲೆಗಳಿಲ್ಲದೆ 25 ಲಕ್ಷ ರೂಪಾಯಿ ಹಣವನ್ನು ತೆಗೆದುಕೊಂಡು ದ್ವಿಚಕ್ರ ವಾಹನದಲ್ಲಿ ಹಣವನ್ನು ಸಾಗಿಸಲಾಗುತ್ತಿತು. ಬೈಕ್ ತಡೆದು ತಪಾಸಣೆ ನಡೆಸಿದಾಗ ಬ್ಯಾಗ್‌ನಲ್ಲಿ 25 ಲಕ್ಷ ನಗದು ಪತ್ತೆಯಾಗಿದೆ. ಹಣಕ್ಕೆ ಸೂಕ್ತ ದಾಖಲೆಗಳಿಲ್ಲದ ಹಿನ್ನಲೆಯಲ್ಲಿ ರಾಜೇಂದ್ರನ್ ಎಂಬುವವರಿAದ ಅಧಿಕಾರಿಗಳು ಹಣ ವಶಕ್ಕೆ ಪಡೆದಿದ್ದಾರೆ.