By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

Latestರಾಷ್ಟ್ರೀಯ-National

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

Published April 15, 2024
Share
1 Min Read
aravind ker aravind ker aravind ker
SHARE

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದ್ದೆ ಎಂದು ಪಮಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಆರೋಪಿಸಿದ್ದಾರೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಈ ಚುನಾವಣೆಯಲ್ಲಿ ಆಪ್‍ನ ತನ್ನ ರಾಜಕೀಯ ಪ್ರತಿಸ್ರ‍್ಧಿಯನ್ನು ಇರದಂತೆ ನೋಡಿಕೊಳ್ಳುತ್ತಿದೆ. ಅವರನ್ನು ಉಗ್ರನಂತೆ ಬಂಧಿಸಲಾಗಿದೆ. ಅವರು ಮಾಡಿದ ತಪ್ಪೇನು ಎಂದು ಮಾನ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ತ್ಯಾಜ್ಯ ತುಂಬಿದ ತೊಟ್ಟಿಗೆ ಬಿದ್ದು ಮಗು ಸಾವು

ಜೈಲಿನೊಳಗೂ ಕೇಜ್ರಿವಾಲ್ ದೆಹಲಿಯ ಜನರ ಬಗ್ಗೆ ಕಾಳಜಿ ವಹಿಸಿದ್ದಾರೆ. ಮುಂದಿನ ವಾರ ಇಬ್ಬರು ಸಚಿವರನ್ನು ತಿಹಾರ್ ಜೈಲಿಗೆ ಕರೆಸಿಕೊಂಡು ಆಡಳಿತದ ಕುರಿತು ರ‍್ಚಿಸಲು ಕೇಜ್ರಿವಾಲ್ ಯೋಜಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರಸಲ್ಲಿಸಿರುವ ಪ್ರಲ್ಹಾದ್ ಜೋಶಿ

ಜೈಲಿನ ಒಳಗಿನ ಗಾಜಿನ ಕೋಣೆಯಲ್ಲಿ ಕೇಜ್ರಿವಾಲ್ ಅವರನ್ನು ಮಾನ್ ಭೇಟಿಯಾದರು. ಬಳಿಕ ಇಬ್ಬರು ವಿರೋಧ ಪಕ್ಷದ ನಾಯಕರು ದೂರವಾಣಿ ಸಂರ‍್ಕದ ಮೂಲಕ 30 ನಿಮಿಷಗಳ ಕಾಲ ಮಾತನಾಡಿದರು. ಅವರನ್ನು ನೋಡಿ ನಾನು ಭಾವುಕನಾದೆ ಎಂದು ಮಾನ್ ಹೇಳಿದ್ದಾರೆ. ಇದನ್ನೂ ಓದಿ: ಬೈಕ್ ಟಿಪ್ಪರ್ ನಡುವೆ ಭೀಕರ ಅಪಘಾತ: ಸ್ಥಳದಲೇ ಸವಾರ ಸಾವು

ಭೇಟಿಯ ಬಳಿಕ ಮಾನ್ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಬಿಜೆಪಿಯ ರಾಜಕೀಯ ತಂಡ – ಇಡಿ, ಕೇಜ್ರಿವಾಲ್ ಅವರ ಚಿಂತನೆಯನ್ನು ಬಂಧಿಸಲು ಸಾಧ್ಯವಿಲ್ಲ. ಎಎಪಿ ಮಾತ್ರ ಬಿಜೆಪಿಯನ್ನು ತಡೆಯಬಹುದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಚುನಾವಣೆಯಲ್ಲಿ ನೀನು ಗೆಲ್ಲಲ ಮಿಸ್ಟರ್ ಕುಮಾರಸ್ವಾಮಿ -ಡಿಕೆಶಿ

You Might Also Like

Miss World 2025 : ಥಾಯ್ಲೆಂಡ್ ಸುಂದರಿ ಓಪ್ಲಾ ಸುಚಾತಾ ಚುಂಗಸಿರಿಗೆ ಒಲಿದ 2025ರ ವಿಶ್ವ ಸುಂದರಿ ಕಿರೀಟ

ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ

ಛತ್ತೀಸ್​ಗಢದಲ್ಲಿ ಟ್ರಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು

ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ವಿಧಿವಶ

ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?

TAGGED:aapArvind Kejriwalbhagwant mannBJPLiquor Policy Scampolice
Share This Article
Facebook Copy Link Print
Previous Article zameer uncle 1 zameer uncle 1 zameer uncle 1 ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ಕಾರಣವೇನು ?
Next Article zameer uncle 1 zameer uncle 1 zameer uncle 1 ತಮ್ಮ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up