ದಿನದಿಂದ ದಿನಕ್ಕೆ ಅಮೇರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗಳ ಸಾವಿನ ಪ್ರಕರಣ ಹೆಚ್ಚಾಗುತಲೇ ಇದೆ. ಇದೀಗ ಮತ್ತೊಂದು ವಿದ್ಯಾರ್ಥೀ ಸಾವನ್ನಪ್ಪಿದ್ದಾರೆ.
ಅಮೆರಿಕಾದ ಓಹಿಯೋ ನಗರದಲ್ಲಿ ಭಾರತ ಮೂಲದ ವಿದ್ಯಾರ್ಥಿ 2023 ರಲ್ಲಿ ನಾಪತ್ತೆಯಾಗಿದ್ದರು, ಇದೀಗ ಸಾವನ್ನಪಿದ್ದು ಕಾರಣ ಏನೆಂಬದು ತಿಳಿದು ಬಂದಿಲ್ಲ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಸಾವು-ವರ್ಷದಲ್ಲಿ ಇದಾಗಿದೆ 10 ನೆ ಪ್ರಕರಣ
ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿ2023 ರಲದಲ್ಲಿ ಸ್ನಾತಕೋತ್ತರ ಪದವಿಗಾಗಿ ಕ್ಲೀವ್ ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಪದವಿಗಾಗಿ ತೆರಳಿದ್ದರು. ಇದೀಗ ಅವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ
ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ವಾರಗಳಿಂದ ನಾಪತ್ತೆಯಾಗಿದ್ದರು. ದೂತಾವಾಸವು ಅಬ್ದುಲ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರನ್ನು ಪತ್ತೆ ಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು. ಇಂದು ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ
ಮಾಚ್ 7 ರಂದು ಕುಟುಂಬವರೊಂದಿಗೆ ಮಾತಬನಾಡಿದ್ದರು. ಬಳಿಕ ಅವರ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಮಗನನ್ನು ಅಪಹರಿಸಿದ್ದೇವೆ ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತರಳಿದ ಬಾಲಕರು ನಿರು ಪಾಲು
ಈ ವರ್ಷ ಅಮೇರಿಕಾದಲ್ಲಿ ಸಾವನ್ನಪ್ಪಿರುವ ಭಾರತೀಯರ ಪೈಕಿ ಅಬ್ದುಲ್ ಅವರು ಹನ್ನೊಂದನೇ ಭಾರತೀಯ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ