By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ ಮೂಲದ ವಿದ್ಯಾರ್ಥಿ ಸಾವು – ವರ್ಷದಲ್ಲಿ ಇದು ಹನ್ನೊಂದನೇ ಪ್ರಕರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಭಾರತದ ಮೂಲದ ವಿದ್ಯಾರ್ಥಿ ಸಾವು – ವರ್ಷದಲ್ಲಿ ಇದು ಹನ್ನೊಂದನೇ ಪ್ರಕರಣ

CrimeLatestವಿದೇಶ-International

ಭಾರತದ ಮೂಲದ ವಿದ್ಯಾರ್ಥಿ ಸಾವು – ವರ್ಷದಲ್ಲಿ ಇದು ಹನ್ನೊಂದನೇ ಪ್ರಕರಣ

Published April 9, 2024
Share
1 Min Read
america death america death america death
SHARE

ದಿನದಿಂದ ದಿನಕ್ಕೆ ಅಮೇರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗಳ ಸಾವಿನ ಪ್ರಕರಣ ಹೆಚ್ಚಾಗುತಲೇ ಇದೆ. ಇದೀಗ ಮತ್ತೊಂದು ವಿದ್ಯಾರ್ಥೀ ಸಾವನ್ನಪ್ಪಿದ್ದಾರೆ.

ಅಮೆರಿಕಾದ ಓಹಿಯೋ ನಗರದಲ್ಲಿ ಭಾರತ ಮೂಲದ ವಿದ್ಯಾರ್ಥಿ 2023 ರಲ್ಲಿ ನಾಪತ್ತೆಯಾಗಿದ್ದರು, ಇದೀಗ ಸಾವನ್ನಪಿದ್ದು ಕಾರಣ ಏನೆಂಬದು ತಿಳಿದು ಬಂದಿಲ್ಲ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಸಾವು-ವರ್ಷದಲ್ಲಿ ಇದಾಗಿದೆ 10 ನೆ ಪ್ರಕರಣ

ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿ2023 ರಲದಲ್ಲಿ  ಸ್ನಾತಕೋತ್ತರ ಪದವಿಗಾಗಿ ಕ್ಲೀವ್ ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಪದವಿಗಾಗಿ ತೆರಳಿದ್ದರು. ಇದೀಗ ಅವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ವಾರಗಳಿಂದ ನಾಪತ್ತೆಯಾಗಿದ್ದರು. ದೂತಾವಾಸವು ಅಬ್ದುಲ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರನ್ನು ಪತ್ತೆ ಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು. ಇಂದು ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

ಮಾಚ್ 7 ರಂದು ಕುಟುಂಬವರೊಂದಿಗೆ ಮಾತಬನಾಡಿದ್ದರು. ಬಳಿಕ ಅವರ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಮಗನನ್ನು ಅಪಹರಿಸಿದ್ದೇವೆ ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತರಳಿದ ಬಾಲಕರು ನಿರು ಪಾಲು

ಈ ವರ್ಷ ಅಮೇರಿಕಾದಲ್ಲಿ ಸಾವನ್ನಪ್ಪಿರುವ ಭಾರತೀಯರ ಪೈಕಿ ಅಬ್ದುಲ್ ಅವರು ಹನ್ನೊಂದನೇ ಭಾರತೀಯ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ

You Might Also Like

ಬುರ್ಖಾ ತೆಗೆದು ವೋಟರ್ ಐಡಿ ತೋರಿಸಲು ಹೇಳಿದ ಮಾಧವಿ ಲತಾ- ಪ್ರಕರಣ ದಾಖಲು

ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಡಿ ಗ್ಯಾಂಗ್‌ನ ಮತ್ತಿಬ್ಬರು ಅರೆಸ್ಟ್

ರಾಹುಲ್ ಗಾಂಧಿಗೆ ನೋಟಿಸ್ ನೀಡುವ ಹಕ್ಕು ಚುನಾವಣಾ ಆಯೋಗ ಇಲ್ಲ : ಕಾಂಗ್ರೆಸ್

BRICS Summit : ಬ್ರಿಕ್ಸ್ ಶೃಂಗಸಭೆಯಲ್ಲಿ ಉಗ್ರ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಪ್ರಧಾನಿ ಮೋದಿ ಘರ್ಜನೆ

TAGGED:#America #Student#Crime#POlice
Share This Article
Facebook Copy Link Print
Previous Article accident accident accident ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತೆರಳಿದ ಬಾಲಕರು ನೀರು ಪಾಲು
Next Article ed ed ed ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up