ಬೆಂಗಳೂರು: ಸಿಲಿಕಾನ್ ಸಿಟಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಳಾದಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂಗಿಗೆ ಇಂದು ಕರೆತಂದಿದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಮಾನ ನಿಲ್ದಾಣಕ್ಕೆ ಆಂಕಿತರಾದ ಅಬ್ದುಲ್ ಮತೀನ್‌ತಾಹ, ಮುಸಾವಿರ್ ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಇದನ್ನೂ ಓದಿ:ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೇ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಪೋಟ ಕೇಶಲ್ಲಿ ಯರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಎಲ್ಲೆಲ್ಲಿ ವಿಧ್ವಂಸಕ ಕರತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಆರೆಸ್ಟ್- ಕೋಡ್‌ವರ್ಡ್ ಸಹಾಯದಿಂದ ಬಾಂಬ್‌ಬ್ಲಾಸ್ಟ್

ಇಂದು ಬೆಳಗ್ಗೆ 10 ಗಂಟೆಗೆ ಎನ್‌ಐಎ ವಿಶೇಷ ನ್ಯಾಯಾಧೀಶರ ಮಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅದಿಕಾರಿಗಲು 14 ದಿನ ಪೊಲಿಶ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್

