By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಾಡ್ಜ್‌ಗಳಲ್ಲಿ ತಂಗಲು ಕಲಬುರುಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಲಾಡ್ಜ್‌ಗಳಲ್ಲಿ ತಂಗಲು ಕಲಬುರುಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್

CrimeLatestಬೆಂಗಳೂರು-Bengaluruರಾಜ್ಯ-Karnataka

ಲಾಡ್ಜ್‌ಗಳಲ್ಲಿ ತಂಗಲು ಕಲಬುರುಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್

Published April 13, 2024
Share
1 Min Read
rameshwaram rameshwaram rameshwaram
SHARE

ಕಲಬುರಗಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಬಾಂಬರ್ ಲಾಡ್ಜ್ಗಲಲ್ಲಿ ತಂಗಲು ಕಲಬುರಗಿ ಮೂಲದ ಯುವಕನ ಆಧಾರ್ ಅನ್ನು ನಕಲು ಮಾಡಿದ್ದರು ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರನ್ನ ಬೆಂಗಳೂರಿಗೆ ಕರೆತರಲಾಗಿದೆ. ಕೋಲ್ಕತತಾದಿಂದ ಬೆಂಗಳೂರಿಗೆ ವಿಮಾನ ನಿಲ್ದಾಣಕ್ಕೆ ಶಂಕಿತರಾಗಿರುವ ಅಬ್ದುಲ್ ಮಾತೀನ್ ತಾಹ, ಮುಸಾವಿರ್ ಹುಸೇನ್‌ನನ್ನು ಏನ್‌ಐಎ ಪೊಲಿಶರು ಕರೆತಂದ್ದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ವೇಳೆ ಆಂಕಿತ ಉಗ್ರ ತೀರ್ಥಹಳ್ಳಿಯ ಮುಸಾವೀರ್ ಲಾಡ್ಜ್ಗಳಲ್ಲಿ ತಂಗೋದಕ್ಕೆ ಕಲಬುರಗಿ ನಗರದ ಯುವಕೆನೊಬ್ಬನ ಆಧಾರ್ ಕಾರ್ಡ್ ಅನ್ನು ನಕಲು ಮಾಡಿ ಬಳಸಿದ್ದಾನೆ ಅನ್ನೋ ಸಂಗತಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

ಮುಸಾವೀರ್ ಸಾಜೀದ್ ಹುಸೇನ್ ಕಲಬುರಗಿಯ ವರ್ಧನಗರ ಬಡಾವಣೆಯ ಅನ್‌ಮೋಲ್ ಎಂಬ ಯುವಕನ ಆಧಾರ ಕಾರ್ಡ್ ಮಾಡಿಕೊಂಡಿದ್ದು, ಈ ಕಾರ್ಡ್ ಬಳಸಿ ವಿವಿಧ ಲಾಡ್ಜ್ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದ ಎನ್‌ಐಎ ತಂಡ ಆಧಾರ್ ಕಾರ್ಡ್ನಲ್ಲಿದ್ದ ವಿಳಾಸವನ್ನು ಪರಿಶೀಲಿಸಿದ ಬಳಿಕವೇ ಅದು ಫೇಕ್ ಎಂದು ಗೊತ್ತಾಗಿದೆ ಎಂದು ಮೂಲಗಳೂ ತಿಳಿಸಿವೆ. ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರರು ಇಂದು ಬೆಂಗಳೂರಿಗೆ

ಸದ್ಯ ಶಂಕಿತ ಉಗ್ರ ಕಲಬುರಗಿ ಮೂಲದ ಯುವಕನ ಆಧಾರ್ ಕರ‍್ಡನ್ನೇ ನಕಲು ಮಾಡಿದ್ದೇಕೆ? ಶಂಕಿತ ಉಗ್ರನಿಗೆ ಆ ಯುವಕನ ಸಂರ‍್ಕ ಇತ್ತಾ ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

You Might Also Like

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

ದೆಹಲಿಯಲ್ಲಿ ಎನ್‌ಡಿ ಮಹತ್ವದ ಸಭೆ – ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಭಾಗಿ

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್‌ ದರ್ಬಾರ್‌ : ಸಿಟಿ ರವಿ

ಮಗಳ ಮೇಲೆ ಎರಗಿದ ಕಾಮುಕ ಪತಿಯನ್ನು ಕೊಂದು ತುಂಡುತುಂಡಾಗಿ ಕತ್ತರಿಸಿದ ಪತ್ನಿ

TAGGED:aadhar cardBengaluru Blast CaseKalaburagiNIARameshwaram Cafe
Share This Article
Facebook Copy Link Print
Previous Article rameshwaram rameshwaram rameshwaram ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರರು ಇಂದು ಬೆಂಗಳೂರಿಗೆ
Next Article rameshwaram rameshwaram rameshwaram ದೇಶಕ್ಕಾಗಿ ಹೋರಾಡಿದ ತಂದೆ.. ದೇಶಕ್ಕೆ ದ್ರೋಹ ಮಾಡಿದ ಮಗ – ರಾಮೇಶ್ವರಂ ಕೆಫೆ ಪ್ರಕರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up