ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್, ಮಾರಾಟ ಮಾಡಲು ನಿರಾಕರಿಸ ಚಮ್ಮಾರ

ನವದೆಹಲಿ: ‌ ಸುಲ್ತಾನ್‌ಪುರದ ಚಮ್ಮಾರನ ಅಂಗಡಿಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್ ಬಂದಿದೆ. ರಾಹುಲ್‌ ಹೊಲಿದ ಚಪ್ಪಲಿಗೆ ವ್ಯಕ್ತಿಯೊಬ್ಬರು 10 ಲಕ್ಷ ರೂ.ಗೆ ಬೇಡಿಕೆ ಇಟ್ಟರೂ ಸಹ ಚಮ್ಮಾರ ರಾಮ್‌ ಚೈತ್‌ ಚಪ್ಪಲಿಯನ್ನು ಮಾರಾಟ ಮಾಡಲು ನಿರಾಕರಿಸಿದ್ದಾರೆ. ಜು.26 ರಂದು ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರ ವಿಚಾರಣೆಗೆ ಉತ್ತರ ಪ್ರದೇಶದಕ್ಕೆ ಬಂದಾಗ ಸುಲ್ತಾನ್‌ಪುರದ ಬೀದಿಬದಿಯಿರುವ ರಾಮ್ ಚೈತ್ ಎಂಬ ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡಿದ್ದರು. ರಾಹುಲ್ ಗಾಂಧಿ ಮತ್ತು … Continue reading ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್, ಮಾರಾಟ ಮಾಡಲು ನಿರಾಕರಿಸ ಚಮ್ಮಾರ