By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ

ರಾಜ್ಯ-Karnataka

ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ

BJP protest near Vidhana Soudha condemning RCB Victory Stampede Tragedy

Published June 8, 2025
Share
1 Min Read
BJP Protest BJP Protest BJP Protest
SHARE

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸರ್ಕಾರದ ಬೇಜವಾಬ್ದಾರಿಗೆ 11 ಜನರು ಅಮಾಯಕರು ಬಲಿಯಾಗಿದ್ದಾರೆ. ತಮ್ಮ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಿ ಜನರನ್ನು ಸಾಯಿಸಿದ್ದಾರೆ. ಪೊಲೀಸರು ಬೇಡ ಎಂದರೂ ಸಮಾರಂಭವನ್ನು ಆಯೋಜನೆ ಮಾಡಿ ದುರಂತಕ್ಕೆ ಕಾರಣರಾಗಿದ್ದಾರೆ. ನೈತ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

You Might Also Like

ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ – ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ

ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ

ಸಿದ್ದರಾಮಯ್ಯನವರಿಗೆ ನಾನು ಹೆದರಲು ಅವರೇನು ದೆವ್ವನಾ..? : ಕುಮಾರಸ್ವಾಮಿ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು

ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

TAGGED:BJP ProtestRCB CelebrationRCB Victory Parade Stampede
Share This Article
Facebook Copy Link Print
Previous Article Amit Khan Amit Khan Amit Khan ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು
Next Article Suhas Shetty Murder Suhas Shetty Murder Suhas Shetty Murder ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ಹೆಗಲಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up