ಚಿತ್ರದುರ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ತುಮಕೂರಿನಲ್ಲಿ ಪ್ರಚಾರ ಮುಗಿಸಿದ ಜಮೀರ್ ಅಹ್ನದ್ ಖನ್ ಅವರು ಇಂದು ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಬಂದಿದ್ದರು,
ಕಾಂಗ್ರೆಸ್ ಪರ ಪ್ರಚಾರ ಮಾಡುಲು ಬರುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಗಿದೆ. ಇದನ್ನೂ ಓದಿ: ತ್ಯಾಜ್ಯ ತುಂಬಿದ ತೊಟ್ಟಿಗೆ ಬಿದ್ದು ಮಗು ಸಾವು
ಸದ್ಯ ಅವರನ್ನು ಚಿತ್ರದುರ್ಗದ ಬಸವೇಶ್ವರ್ ಆಸ್ಪತ್ರೆಗೆ ಜಮೀರ್ ಅವರನ್ನು ದಾಖಲು ಮಾಡಲಗಿದೆ. ಮೊದಲಿ ಜಮೀರ್ ಅವರಿಗೆ ಬೆನ್ನುನೋವು ಕಾಣಿಸಿಕೊಂಡಿದ್ದು, ಬಳಿಲ ಎದೆ ನೋವು ಬಂದಿದೆ. ಹೀಗಾಗಿ ಅವರಿಗೆ ಇಸಿಜಿ ಮತ್ತು ಎಕೋ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹೃದ್ರೋಗ ತಜ್ಞ ಡಾ. ಕರ್ತಿಕ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರಸಲ್ಲಿಸಿರುವ ಪ್ರಲ್ಹಾದ್ ಜೋಶಿ