ಕಾಲಿವುಡ್ ಹೆಸರಾಂತ ಖಳನಟ ಹಾಗೂ ಚುನಾವಣೆ ಪ್ರಚಾರದಲ್ಲಿದ್ದ ಅರುಳ್ ಮಣಿ ಹೃದಯಾಘಾತದಿಂದ ನಿಧಾನರಾಗಿದ್ದಾರೆ.

ಸುಮಾರು 65 ರ ವಯಸ್ಸಿನ ಅವರು ಬಿಸಿಲಿನ ತಾಒಕ್ಕೆ ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗುತ್ತಿದೆ. ಲಿಂಗಾ, ಸಿಂಗಂ 2 ಸೇರಿದಂತೆ ಅನೇಕ ಚಿತ್ರಗಳಲ್ಲಿ ವಿಲಿನ್ ಆಗಿ ಗುರುತಿಸಿಕೊಂಡಿದ್ದರು. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್
ಎಐಎಡಿಎಂಕೆ ಪರ ಪ್ರಚಾರ ಮಾಡುತ್ತಿದ್ದ ಅರುಳ್ ಮಣಿ, ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡಿದ್ದರು. ಕೊಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆಸ್ಪತ್ರೆಗೆ ಸೆರುವ ಮುನ್ನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ . ಇದನ್ನೂ ಓದಿ: ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್