ಬೆಂಗಳೂರು: ಹೈಕೋರ್ಟ್ ಹಾಲ್‌ನಲ್ಲಿ ಜಡ್ಜ್ ಮಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಹಂಗಾಮ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ.
ಮುಖ್ಯ ವಿಭಾಗಿಯ ಪೀಠದಲ್ಲಿ ವ್ಯಕ್ತಿಯೊಬ್ಬ ರೇಜರ್ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದಕೊಳ್ಳು ಯತ್ನಿಸಿದ್ದಾನೆ. ಈ ಕೂಡಲೆ ವ್ಯಕ್ತಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ನ್ಯಾಯ ಪೀಠ ಸೂಚಿಸಿದೆ . ಇದನ್ನೂ ಓದಿ: ಪಾರ್ಕಿಂಗ್ ವಿಚಾರಕ್ಕೆ ಪಕ್ಕದ ಮನೆಯವರೊಂದಿಗೆ ಕಿರಿಕ್ ಮಾಡಿಕೊಂಡ ನಟಿ ಶರಣ್ಯ
ನ್ಯಾಯ ಕೊಡಿ ಎಂದು ಕೂಗಾಡಿ ವ್ಯತಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದ. ಗಾಯಾಳುವಿನ ಬಗ್ಗೆ ಮಾಹಿತಿ ನೀಡಲು ರಿಜಿಸ್ಟಾçರ್ ಜನರಲ್‌ಗೆ ಸೂಚನೆ ನೀಡಿದೆ. ಇದನ್ನೂ ಓದಿ:ಟೈಲರಿಂಗ್ ಅಂಗಡಿಗೆ ಬೆಂಕಿ-ಒoದೇ ಕುಟುಂಬದ 7 ಮಂದಿ ಸಾವು
ಈ ಘಟನೆಗೆ ಕುರಿತು ಜಡ್ಜ್ ಬೇಸರ ವ್ಯಕ್ತಪಡಿಸಿದ್ದು, ಆತ ಹಾಲ್ ಒಳಗೆ ಹೇಗೆ ರೇಜರ್ ಬ್ಲೇಡ್ ತಂದ ಎಂದು ಪ್ರಶ್ನೆ ಮಾಡಲಾಗಿದೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಮಹಿಳೆಯ ಭೀಕರ ಹತ್ಯೆ, 3 ಪ್ಲಾಸ್ಟಿಕ್ ಚೀಲಗಳಲ್ಲಿ ಸಿಕ್ತು ದೇಹದ ಭಾಗಗಳು

