By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿಯಾಗಿ 10 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿಯಾಗಿ 10 ಮಂದಿ ಸಾವು

BlogLatestTop Storiesರಾಷ್ಟ್ರೀಯ-National

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿಯಾಗಿ 10 ಮಂದಿ ಸಾವು

10 dead, 3 injured after truck hits tractor in Uttar Pradesh's Mirzapur

Published October 4, 2024
Share
1 Min Read
Mirzapur
SHARE

ಮಿರ್ಜಾಪುರ : ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

13 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತ ಟ್ರಾಕ್ಟರ್ ಟ್ರಾಲಿಯು ಮಿರ್ಜಾಪುರ-ವಾರಣಾಸಿ ಗಡಿಯಲ್ಲಿ ಕಚವಾನ್ ಮತ್ತು ಮಿರ್ಜಾಮುರಾದ್ ನಡುವೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

VIDEO | Uttar Pradesh: Several people died after a truck collided with a tractor in Mirzapur earlier today.

(Full videos available on PTI Videos – https://t.co/n147TvqRQz) pic.twitter.com/CQUGOxpQWY

— Press Trust of India (@PTI_News) October 4, 2024

13 ಜನರಲ್ಲಿ, 10 ಜನರು ಸಾವನ್ನಪ್ಪಿದರು, ಮತ್ತು ಗಾಯಗೊಂಡ 3 ಜನರನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ಕಳುಹಿಸಲಾಗಿದೆ. ಎಲ್ಲಾ 13 ಮಂದಿ ಭದೋಹಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿದರು ಮತ್ತು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು ಎಂದು ಪೊಲೀಸರು ಹೇಳಿದರು.

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ, ಸಂಭ್ರಮದಲ್ಲಿ ಕುಟುಂಬಸ್ಥರು

ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಜನರ ಗುಂಪು ಜಮಾಯಿಸಿತ್ತು. ಮಾಹಿತಿ ಪಡೆದು ಪೊಲೀಸರೂ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

You Might Also Like

ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಜನಾರ್ದನ ರೆಡ್ಡಿ ಆರೋಪಕ್ಕೆಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ

ಬಳ್ಳಾರಿ ಆಯ್ತು ಈಗ ಬೆಳಗಾವಿಯಲ್ಲೂ ಬಾಣಂತಿಯರು-ಶಿಶುಗಳ ಸರಣಿ ಸಾವು

ನ.17ರಿಂದ ಶಬರಿಮಲೆ ಯಾತ್ರೆ ಆರಂಭ, ಪ್ರತಿದಿನ 70 ಸಾವಿರ ಯಾತ್ರಿಕರಿಗೆ ಬುಕ್ಕಿಂಗ್ ವ್ಯವಸ್ಥೆ

ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

TAGGED:MirzapurUttar Pradesh
Share This Article
Facebook Copy Link Print
Previous Article Kannada Actress Harshika Poonacha ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ, ಸಂಭ್ರಮದಲ್ಲಿ ಕುಟುಂಬಸ್ಥರು
Next Article Hashem Safieddine ಹಿಜ್ಬುಲ್ಲಾಗೆ ಮತ್ತೊಂದು ಮರ್ಮಾಘಾತ, ಇಸ್ರೇಲ್ ದಾಳಿಯಲ್ಲಿ ನೂತನ ಮುಖ್ಯಸ್ಥನ ಹತ್ಯೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up