By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ

BlogLatestMain Postರಾಷ್ಟ್ರೀಯ-National

ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ

10 Newborns dead in Jhansi Hospital Fire, expired fire extinguishers found

Published November 16, 2024
Share
1 Min Read
Hospital Fire
SHARE

ಲಕ್ನೋ : ಉತ್ತರಪ್ರದೇಶದ ಆಸ್ಪತ್ರೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನವಾಗಿದ್ದು, 17 ಮಕ್ಕಳ ಸ್ಥಿತಿ ಗಂಭೀರವಾಗಿರವ ಹೃದಯವಿದ್ರಾವಕ ಘಟನೆ ತಡರಾತ್ರಿ ನಡೆದಿದೆ.

ರಾತ್ರಿ 10:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. 37 ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಕ್ಕಳ ವಾರ್ಡ್‌ನ ಎರಡು ಘಟಕಗಳ ಪೈಕಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಾರ್ಡ್‌ನಲ್ಲಿದ್ದ ಸಿಬ್ಬಂದಿ ತಿಳಿಸಿದ್ದಾರೆ.

ಝಾನ್ಸಿಯ ಮಹಾರಾಣಿ ಲಕ್ಷೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ (ಎನ್‌ಐಸಿಯು) ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿತ್ತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಹೊಗೆ ತುಂಬಿದ ವಾರ್ಡ್‌ನ ಕಿಟಕಿಗಳನ್ನು ಒಡೆದು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹಲವು ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.

ಎನ್‌ಐಸಿಯುನಲ್ಲಿ ಒಟ್ಟು 54 ಮಕ್ಕಳನ್ನು ದಾಖಲಿಸಲಾಗಿದ್ದು, 44 ಮಕ್ಕಳನ್ನು ರಕ್ಷಿಸಲಾಗಿದೆ. ಬಲಿಯಾದ ಶಿಶುಗಳ ಪೈಕಿ ಏಳು ಮಕ್ಕಳನ್ನು ಗುರುತಿಸಲಾಗಿದೆ ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಬ್ರಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಮಾಹಿತಿ ಪಡೆದ ಸಿಎಂ ಯೋಗಿ :
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಕ್ರಿಯಿಸಿ, ಘಟನೆ ಬಗ್ಗೆ ಮಾಹಿತಿ ಪಡೆದು ಉಪ ಮುಖ್ಯಮಂತ್ರಿ ಬ್ರಿಜೇಶ್‌ ಪಾಠಕ್‌ ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಕಳುಹಿಸಲಾಗಿದೆ. ಇದರೊಂದಿಗೆ ಝಾನ್ಸಿ ಕಮಿಷನರ್‌ ಮತ್ತು ಡಿಐಜಿಗೆ ಅಪಘಾತದ ತನಿಖೆಗೆ ಆದೇಶಿಸಲಾಗಿದೆ. ಎಲ್ಲ ಮಕ್ಕಳು ಕೂಡಲೇ ಗುಣಮುಖರಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಕೂಡ ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ತಲಾ 5 ಲಕ್ಷ ರೂ ಪರಿಹಾರ:
ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ., ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.

You Might Also Like

ಕೈಗೆ ಪೆಟ್ಟು ಮಾಡಿಕೊಂಡು ಕಾನ್ಸ್ ಚಿತ್ರೋತ್ಸವದತ್ತ ನಟಿ ಐಶ್ವರ್ಯ ರೈ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’

ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ : ಪುರಾತನ ಶಿವಲಿಂಗ ಪತ್ತೆ

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

TAGGED:Hospital FireJhansiNewborns
Share This Article
Facebook Copy Link Print
Previous Article Andhra Pradesh 1 Andhra Pradesh 1 Andhra Pradesh 1 ಆಂಧ್ರದಲ್ಲಿ ಹಿರಿಯ ನಾಗರಿಕರಿಗೆ ಬಸ್‌ ಟಿಕೆಟ್ ದರದಲ್ಲಿ ಶೇ.25ರಷ್ಟು ರಿಯಾಯಿತಿ
Next Article Zameer-Ahmed-Khan ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತದಿಂದ ಜಮೀರ್‌ ಅಹ್ಮದ್‌ಗೆ ನೋಟಿಸ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up