ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಜೈಪುರ : ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ದೇಗುಲವೊಂದರಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು, ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಏಕಾಏಕಿ ಮುಗಿಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. 10 ಮಂದಿ ಆರ್‌ಎಸ್‌ಎಸ್ ಕಾರ್ಯಕರ್ತರು ಈ ಘಟನೆಯಲ್ಲಿ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಪೂರ್ಣಗೊಂಡ ಬಳಿಕ ದೇಗುಲಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ಹಂಚಿಕೆ … Continue reading ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
Copy and paste this URL into your WordPress site to embed
Copy and paste this code into your site to embed