By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ
Latestರಾಷ್ಟ್ರೀಯ-Nationalವಾಣಿಜ್ಯ

ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ

Published May 31, 2024
Share
3 Min Read
SHARE

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್‌ ಆಫ್‌ ಇಂಗ್ಲೆಂಡ್‌ನಿಂದ (Bank of England) ಸುಮಾರು 100 ಟನ್ ಅಥವಾ 1 ಲಕ್ಷ ಕೆಜಿ ಚಿನ್ನವನ್ನು (Gold) ಮರಳಿ ಭಾರತಕ್ಕೆ (India) ತಂದಿದೆ. 1991ರ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಆರ್‌ಬಿಐ ಚಿನ್ನವನ್ನು ಮರಳಿ ತಂದಿರುವುದು ಇದೇ ಮೊದಲು.

2023-24ರ ತನ್ನ ಹಣಕಾಸು ವರದಿಯಲ್ಲಿ ಆರ್‌ಬಿಐ ಈ ವಿವರ ಪ್ರಕಟಿಸಿದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಚಿನ್ನ ತರಲಾಗುವುದು ಎಂದು ಹೇಳಿದೆ. ತಂದ ಚಿನ್ನವನ್ನು ಮುಂಬೈ ಮತ್ತು ನಾಗ್ಪುರದಲ್ಲಿ ಆರ್‌ಬಿಐ ಕಚೇರಿಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಆರ್‌ಬಿಐ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸಲು ಪ್ರಾರಂಭಿಸಿತ್ತು. ವಿದೇಶದಲ್ಲಿ ಆರ್‌ಬಿಐ 413.8 ಟನ್ ಚಿನ್ನವನ್ನು ಇಟ್ಟಿದೆ. ಕೆಲ ವರ್ಷಗಳ ಹಿಂದೆ ಆರ್‌ಬಿಐ ವಿದೇಶಗಳಿಂದ ಚಿನ್ನ ಖರೀದಿಯಲ್ಲಿ ತೊಡಗಿದೆ. ಚಿನ್ನದ ಸಂಗ್ರಹ ಹೆಚ್ಚಿದ್ದಷ್ಟು ಆ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದರ್ಥ. ಈ ಕಾರಣಕ್ಕೆ ಆರ್‌ಬಿಐ ಚಿನ್ನದ ಸಂಗ್ರಹ ಮಾಡಲು ಮುಂದಾಗಿದೆ. ಇದನ್ನೂ ಓದಿ: 6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಇಂಗ್ಲೆಂಡ್‌ನಲ್ಲಿ ಇರಿಸಿದ್ದು ಯಾಕೆ?
1991 ರಲ್ಲಿ ಭಾರತ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ ಚಂದ್ರಶೇಖರ್ ನೇತೃತ್ವದ ಸರ್ಕಾರ ಹಣವನ್ನು ಸಂಗ್ರಹಿಸಲು ಚಿನ್ನವನ್ನು ಒತ್ತೆ ಇಟ್ಟಿತ್ತು. ಜುಲೈ 4 ಮತ್ತು 18 ರ ನಡುವೆ ಆರ್‌ಬಿಐ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಜಪಾನ್‌ನಲ್ಲಿ 46.91 ಟನ್ ಚಿನ್ನವನ್ನು ಒತ್ತೆ ಇಟ್ಟು 400 ಮಿಲಿಯನ್ ಡಾಲರ್‌ ಸಾಲ ಪಡೆದುಕೊಂಡಿತ್ತು. 100 ಟನ್‌ ಚಿನ್ನವನ್ನು ತರಲು ತಿಂಗಳುಗಟ್ಟಲೇ ಪ್ಲ್ಯಾನಿಂಗ್‌ ಮಾಡಿ ಎಲ್ಲಿಯೂ ಈ ವಿಚಾರ ಸೋರಿಕೆ ಆಗದಂತೆ ನಿರ್ಧಾರ ಕೈಗೊಳ್ಳಲಾಗಿತ್ತು. ಆರ್‌ಬಿಐ, ಹಣಕಾಸು ಸಚಿವಾಲಯ, ಸರ್ಕಾರದ ಇತರೇ ಇಲಾಖೆಗಳ ಸಂಪೂರ್ಣ ಸಹಕಾರದಿಂದ ವಿಶೇಷ ವಿಮಾನದಲ್ಲಿ ಇಷ್ಟೊಂದು ಪ್ರಮಾಣದ ಚಿನ್ನವನ್ನು ಸುರಕ್ಷಿತವಾಗಿ ತರಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಸಾಕಷ್ಟು ಚಿನ್ನವನ್ನು ಲಂಡನ್‌ನಲ್ಲಿ ಇಟ್ಟಿದೆ. ವಿಶ್ವದಲ್ಲಿ ಬದಲಾಗುತ್ತಿರುವ ರಾಜಕೀಯ ವಿದ್ಯಮಾನ ಮತ್ತು ಕರೆನ್ಸಿ ಮೌಲ್ಯದ ಏರಿಳಿತದ ಭೀತಿಯಿಂದಾಗಿ ಆರ್‌ಬಿಐ ಈಗ ಚಿನ್ನವನ್ನು ಮರಳಿ ಭಾರತಕ್ಕೆ ತರಲು ಮುಂದಾಗಿದೆ. ಈ ಹಿಂದಿನಿಂದಲೂ ಬಹುತೇಕ ದೇಶಗಳು ಯನೈಟೆಡ್ ಕಿಂಗ್‌ಡಮ್‌ ಬ್ಯಾಂಕ್‌ನಲ್ಲಿ ಚಿನ್ನ ಇಟ್ಟುಕೊಂಡು ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಭದ್ರತೆ. ಭಾರೀ ಪ್ರಮಾಣದ ಚಿನ್ನ ಸಂಗ್ರಹಿಸಲು ಸುರಕ್ಷಿತ ವ್ಯವಸ್ಥೆ, ಸಂಗ್ರಹಾಲಯಗಳು ಇಲ್ಲದೇ ಇದ್ದಾಗ ದೇಶಗಳು ಯುಕೆ ಬ್ಯಾಂಕ್‌ನಲ್ಲಿ ಇಡುತ್ತಿವೆ. ಈ ರೀತಿಯಾಗಿ ಚಿನ್ನವನ್ನು ಇರಿಸಿದ್ದಕ್ಕೆ ದೇಶಗಳು ಗೌರವ ಧನ ನೀಡಬೇಕಾಗುತ್ತದೆ. ಇದನ್ನೂ ಓದಿ: ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ

ಆರ್‌ಬಿಐ ಬಳಿ ಎಷ್ಟು ಚಿನ್ನವಿದೆ?
ಮಾರ್ಚ್ 2023 ರ ಮಾಹಿತಿಯ ಪ್ರಕಾರ ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು ಈ ಪೈಕಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. 15 ವರ್ಷಗಳ ಹಿಂದೆ ಆರ್‌ಬಿಐ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 200 ಟನ್ ಚಿನ್ನವನ್ನು ಖರೀದಿಸಿತ್ತು. 2019ರಲ್ಲಿ ಚಿನ್ನ ಸಂಗ್ರಹ 618.2 ಟನ್‌ಗೆ ಏರಿಕೆಯಾಗಿದ್ದರೆ 2020ರ ವೇಳೆಗೆ ಇದು 661.4 ಟನ್‌ಗೆ ಏರಿಕೆಯಾಗಿತ್ತು. 2021ರ ವೇಳೆಗೆ 695.3 ಟನ್, 2022ಕ್ಕೆ 760.4 ಟನ್, 2023ಕ್ಕೆ 794.6 ಟನ್ ಹಾಗೂ 2024ರ ವೇಳೆಗೆ ಬರೋಬ್ಬರಿ 822.1 ಟನ್ ಚಿನ್ನದ ಸಂಗ್ರಹ ಹೊಂದಿದೆ.ಇದನ್ನೂ ಓದಿ: ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

You Might Also Like

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಮಲ್ ಹಾಸನ್ ಬರೆದ ಪತ್ರದಲ್ಲೇನಿದೆ..?

‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ವಿಧಾನಸಭೆಯಲ್ಲಿ ಅಂಗೀಕಾರ

ಕೊನೆಗೂ ಅನುಶ್ರೀ ಕೂಡಿಬಂತು ಕಂಕಣ ಭಾಗ್ಯ, ಯಾರು ಆ ಅದೃಷ್ಟವಂತ ವರ..?

Uttar Pradesh : ಮಾಜಿ ಸಚಿವನ ಮೇಲೆ ಕರ್ಣಿ ಸೇನಾ ಕಾರ್ಯಕರ್ತರಿಂದ ಹಲ್ಲೆ

ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಯಾವ ಶಾಲೆ?

TAGGED:#england#Gold#India#rbi#ಆರ್ಬಿಐ#ಇಂಗ್ಲೆಂಡ್#ಚಿನ್ನ
Share This Article
Facebook Copy Link Print
Previous Article 6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ
Next Article ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up