By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹತ್ರಾಸ್‌ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 116 ಮಂದಿ ಬಲಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಹತ್ರಾಸ್‌ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 116 ಮಂದಿ ಬಲಿ

CrimeLatestTop Storiesರಾಷ್ಟ್ರೀಯ-National

ಹತ್ರಾಸ್‌ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 116 ಮಂದಿ ಬಲಿ

Published July 3, 2024
Share
1 Min Read
hathras hathras hathras
SHARE

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras, Uttarpradesh) ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 25 ಮಂದಿ ಮಹಿಳೆಯರು ಸೇರಿ ಒಟ್ಟು 27 ಜನ ಸಾವನ್ನಪ್ಪಿದ್ದಾರೆ.

ರತಿಭಾನಪುರದಲ್ಲಿ ಭೋಲೆಬಾಬಾ ಪ್ರವಚನ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಇನ್ನು ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಆಡಳಿತವು ಸ್ಥಳಕ್ಕೆ ಧಾವಿಸಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಎಟಾಹ್ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ: ಪರಂ

htras uttarptradesgh copy htras uttarptradesgh copy htras uttarptradesgh copy

ಮಂಗಳವಾರ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತಕ್ಕೆ 116 ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಕ್ರಮ ನಡೆದ ಸ್ಥಳ ತುಂಬಾ ಚಿಕ್ಕದಾಗಿದ್ದು ಅಲ್ಲಿ ನೆರೆದಿದ್ದ ಜನಸಮೂಹಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದ್ದು, ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ದರ್ಶನ್ ಅಭಿಮಾನಿ…!

ಘಟನೆ ಹೇಗಾಯ್ತು?
ಅಯೋಜಕರು 80 ಸಾವಿರ ಮಂದಿ ನಡೆಸುವ ಕಾರ್ಯಕ್ರಮ ಎಂದು ಹೇಳಿದ್ದರು. ಆದರೆ 1 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮದ ನಿರ್ಗಮನ ಜಾಗ ಬಹಳ ಕಿರಿದಾಗಿತ್ತು. ಜನ ಮರಳುತ್ತಿದ್ದಾಗ ಸಣ್ಣ ಮೋರಿ ಬಳಿ ಕಾಲ್ತುಳಿತ ಸಂಭವಿಸಿದೆ. ಇದನ್ನೂ ಓದಿ: ಕರಾವಳಿ, ಮಧ್ಯ ಕರ್ನಾಟಕ: ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

You Might Also Like

ವಿಮಾನ ಟೇಕ್​ ಆಫ್​ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

ಉಡುಪಿಗೆ ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ, 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

ತುಂಗಭದ್ರಾ ಅಣೆಕಟ್ಟೆಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ

ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

TAGGED:#Hathras#stampede#UttarPradesh#ಉತ್ತರಪ್ರದೇಶ
Share This Article
Facebook Copy Link Print
Previous Article thumbnail 2 thumbnail 2 thumbnail 2 ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್
Next Article darshan fdan phoito shoot darshan fdan phoito shoot darshan fdan phoito shoot ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up