ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ
ನವದೆಹಲಿ: ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟವಾದ ಬಹುಮತವನ್ನು ಪಡೆದಿದೆ. ರಾಜ್ಯಸಭೆಯ 10 ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಆರ್‌ಎಸ್‌ನ ಕೇಶವ ರಾವ್ ಹಾಗೂ ಬಿಜೆಡಿಯ ಮಮತಾ ಮೊಹಾಂತ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸೇರುವ ಮುನ್ನ ರಾಜೀನಾಮೆ ನೀಡಿದ್ದರಿಂದ 12 ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದರೆ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು … Continue reading ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ
Copy and paste this URL into your WordPress site to embed
Copy and paste this code into your site to embed