ಓಮನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು, 13 ಭಾರತೀಯರು ನಾಪತ್ತೆ

ಓಮನ್ ಜು. 17: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಹಡಗು ಮುಳುಗಿದ್ದು, ಅದರಲ್ಲಿದ್ದ 13 ಮಂದಿ ಭಾರತೀಯರು ಸೇರಿ 16 ಮಂದಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ … Continue reading ಓಮನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು, 13 ಭಾರತೀಯರು ನಾಪತ್ತೆ