By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 135 ಜೋಡಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 135 ಜೋಡಿಗಳು

Blog

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 135 ಜೋಡಿಗಳು

135 couples got married life at Suttur Jatra Mahotsava

Published January 17, 2026
Share
2 Min Read
WhatsApp Image 2026 01 17 at 11.19.09 AM 1 WhatsApp Image 2026 01 17 at 11.19.09 AM 1 WhatsApp Image 2026 01 17 at 11.19.09 AM 1
SHARE

ಸುತ್ತೂರು ಜಾತ್ರಾ ಮಹೋತ್ಸವ–2026ರ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪರಮಪೂಜ್ಯರ ದಿವ್ಯ ಸಾನಿಧ್ಯ ಹಾಗೂ ಬಂದು–ಬಾಂಧವರ ಸಮ್ಮುಖದಲ್ಲಿ ಒಟ್ಟು 135 ಜೋಡಿಗಳು ತಮ್ಮ ಹೊಸ ಜೀವನಕ್ಕೆ ಕಾಲಿರಿಸಿದರು.

ಶ್ರೀಗಳವರ ಆಶೀರ್ವಾದದಿಂದ 2009ರಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಇದುವರೆಗೆ 3886 ಜೋಡಿಗಳಿಗೆ ದಾಂಪತ್ಯ ಜೀವನದ ದಾರಿ ತೆರೆದಿದೆ. ಈ ಬಾರಿ ನಡೆದ ವಿವಾಹದಲ್ಲಿ ಪರಿಶಿಷ್ಟ ಜಾತಿಯ 84, ಪರಿಶಿಷ್ಟ ಪಂಗಡದ 15, ಹಿಂದುಳಿದ ವರ್ಗದ 21, ಅಂತರಜಾತಿ 11 ಜೋಡಿಗಳು ವಿವಾಹವಾದರು. ಇದಲ್ಲದೆ ವಿಶೇಷ ಚೇತನರ 3 ಜೋಡಿಗಳು, ಮರುಮದುವೆಯ 3 ಜೋಡಿಗಳು ಸಹ ಈ ಮಹೋತ್ಸವದಲ್ಲಿ ಪಾಲ್ಗೊಂಡು ಸಪ್ತಪದಿ ತುಳಿದರು.

ಮೈಸೂರು, ಚಾಮರಾಜನಗರ ಜಿಲ್ಲೆಗಳ ಜೊತೆಗೆ ಮಂಡ್ಯ, ಕಲಬುರಗಿ, ರಾಯಚೂರು, ಬೆಂಗಳೂರು, ರಾಮನಗರ ಜಿಲ್ಲೆಗಳು ಹಾಗೂ ತಮಿಳುನಾಡು ರಾಜ್ಯದಿಂದಲೂ ವಧುವರರು ಭಾಗವಹಿಸಿದ್ದರು. ವರರಿಗೆ ಪಂಚೆ–ಶರ್ಟ್ ಹಾಗೂ ವಲ್ಲಿ, ವಧುಗಳಿಗೆ ಸೀರೆ, ರವಿಕೆ, ಮಾಂಗಲ್ಯ, ಕಾಲುಂಗುರಗಳನ್ನು ನೀಡಲಾಗಿದ್ದು, ಶಾಸ್ತ್ರೋಕ್ತ ವಿಧಿವಿಧಾನಗಳಂತೆ ವಿವಾಹ ನೆರವೇರಿಸಲಾಯಿತು.

ಸಮಾಜಮುಖಿ ಕಾರ್ಯಕ್ರಮಗಳಿಗೆ ಶ್ಲಾಘನೆ

ಸಾಮೂಹಿಕ ವಿವಾಹ ಮಹೋತ್ಸವದ ಅಧ್ಯಕ್ಷತೆ ವಹಿಸಿದ್ದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ಅತ್ಯಂತ ಉಪಯುಕ್ತವಾಗಿವೆ ಎಂದು ಶ್ಲಾಘಿಸಿದರು.
ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುತ್ತೂರು ಶ್ರೀ ಮಠವನ್ನು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳು ಸ್ಥಾಪಿಸಿದ್ದು, ಧರ್ಮದ ಜೊತೆಗೆ ಶಿಕ್ಷಣ, ವಸತಿ ಮತ್ತು ಸಾಮಾಜಿಕ ಸೇವೆಯನ್ನು ಸಮಾನವಾಗಿ ನೀಡುತ್ತ ಬಂದಿದೆ ಎಂದು ಹೇಳಿದರು. ಸಾಮೂಹಿಕ ವಿವಾಹಗಳ ಮೂಲಕ ಖರ್ಚು ಕಡಿಮೆ ಮಾಡಿ ಎಲ್ಲಾ ಜಾತಿ–ಧರ್ಮದವರಿಗೆ ವಿವಾಹದ ಅವಕಾಶ ಕಲ್ಪಿಸಿರುವುದು ವೈಚಾರಿಕ ಕ್ರಾಂತಿ ಎಂದರು.

ಪುಣ್ಯಕ್ಷೇತ್ರದ ಅರ್ಥ ಮಾನವೀಯ ಸೇವೆ

ಸಮಾರಂಭದಲ್ಲಿ ಶುಭ ಸಂದೇಶ ನೀಡಿದ ತಿರುವನಂತಪುರಂನ ಡಾ. ಕೇಬ್ರಿಯಲ್ ಮಾರ್ ಗ್ರೆಗೋರಿಯಸ್ ಹಾಗೂ ಮೈಸೂರಿನ ಬಿಷಪ್ ಫ್ರಾನ್ಸಿಸ್ ಸೆರಾವ್ ಎಸ್‌ಜೆ ಮಾತನಾಡಿ, ಸುತ್ತೂರು ಕ್ಷೇತ್ರ ಪೂಜೆ–ಪುನಸ್ಕಾರಗಳಿಂದಲ್ಲ, ಬಡವರಿಗೆ ಅನ್ನ, ಬಾಯಾರಿದವರಿಗೆ ನೀರು, ಉಡುಪಿಲ್ಲದವರಿಗೆ ಉಡುಪು ಮತ್ತು ಜೀವನದಲ್ಲಿ ದಾರಿ ಕಾಣದವರಿಗೆ ವಿವಾಹ ಸಂಸ್ಕಾರ ನೀಡುವ ಮೂಲಕ ಪುಣ್ಯಕ್ಷೇತ್ರವಾಗಿದೆ ಎಂದು ಹೇಳಿದರು.
ಧಾರ್ಮಿಕ, ಆರೋಗ್ಯ, ಶೈಕ್ಷಣಿಕ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ಫಲಾಪೇಕ್ಷೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಗಣ್ಯರ ಉಪಸ್ಥಿತಿ

ಸಮಾರಂಭದಲ್ಲಿ ಮಾಜಿ ಸಚಿವರಾದ ಅಲ್ಲಮ ವೀರಭದ್ರಪ್ಪ, ಆರ್.ವಿ. ದೇಶಪಾಂಡೆ, ಶಾಸಕರಾದ ಹಂಪನಗೌಡ ಬಾದರ್ಲಿ, ನಂಜೇಗೌಡ, ಯುಎಸ್‌ಎ ನ ಹಿರಿಯ ನಿರ್ದೇಶಕ ರಾಜಣ್ಣ ಹೆಗ್ಗಡಹಳ್ಳಿ, ಕೋಟೆ ಸರಗೂರಿನ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ಶ್ರೀ ಮಠದ ಸೇವಾ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಅಲ್ಲಮವೀರಭದ್ರಪ್ಪ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ನಂಜನಗೂಡಿನ ನೋಂದಣಾಧಿಕಾರಿ ವಿವೇಕ್ ಎಎಸ್‌ಪಿ ಮಲ್ಲಿಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ನಾಡಿನಾದ್ಯಂತದಿಂದ ಆಗಮಿಸಿದ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಸಾಕ್ಷಿಯಾಗಿದ್ದು, ನಂತರ ರುಚಿಕರ ಭೋಜನವನ್ನು ಸವಿದರು.

You Might Also Like

ಕೋಲಾರ : ದ್ವಿಚಕ್ರ ವಾನಗಳಿಗೆ ಬೊಲೆರೊ ಡಿಕ್ಕಿಯಾಗಿ ನಾಲ್ವರ ಸಾವು

ಸಂಪುಟದಿಂದ ಕೃಷ್ಣಾ ಭೈರೇಗೌಡ ಅವರನ್ನು ಕೈಬಿಡುವಂತೆ ಕೆಲ ಶಾಸಕರು, ಸಚಿವರು ತೀವ್ರ ಒತ್ತಡ

ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ

ಕೆಎಸ್‌‍ಆರ್‌ಟಿಸಿ ಬಸ್ಸುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿದ್ದ 3851 ಪ್ರಯಾಣಿಕರಿಗೆ ದಂಡ

ನ್ಯಾಯ ಸಿಕ್ತಿಲ್ಲ, ನಿತ್ಯ ನರಕ, ಯಡಿಯೂರಪ್ಪ ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ’ : POCSO ಸಂತ್ರಸ್ತೆ ಸಹೋದರ!

Share This Article
Facebook Copy Link Print
Previous Article Bheemanna Khandre 1 Bheemanna Khandre 1 Bheemanna Khandre 1 ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ
Next Article Murder Scene Murder Scene Murder Scene ಗೋವಾದಲ್ಲಿ ಇಬ್ಬರು ರಷ್ಯನ್ ಮಹಿಳಾ ನಾಗರಿಕರ ಕೊಲೆ, ಲಿವ್ ಇನ್ ಪಾರ್ಟ್ನರ್ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up