ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು 15 ದಿನದ ಗಡುವು

ಬೆಂಗಳೂರು : ಬೆಂಗಳೂರಿನ ರಸ್ತೆಗುಂಡಿಗಳನ್ನ ಮುಚ್ಚಲು 15 ದಿನ ಗಡುವು ಕೊಟ್ಟಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಪ್‌ನಲ್ಲಿ ಸಾರ್ವಜನಿಕರು ಹಾಗೂ ಟ್ರಾಫಿಕ್‌ ಪೊಲೀಸರು ಗುಂಡಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದು, ಆ ಗುಂಡಿಗಳನ್ನು ಮುಚ್ಚಲು ಎಲ್ಲ ವಲಯಗಳ ಅಧಿಕಾರಿಗಳಿಗೆ, ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದು, ರಸ್ತೆಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ಆ್ಯಪ್‌ನಲ್ಲಿ 1800 ದೂರುಗಳು ಬಂದಿದ್ದು, ಕಾಲಮಿತಿಯೊಳಗೆ ನಗರದೊಳಗಿನ ಎಲ್ಲ ರಸ್ತೆಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.ಕಸ ವಿಲೇವಾರಿ ಗುತ್ತಿಗೆದಾರರ ಬಿಲ್‌ … Continue reading ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು 15 ದಿನದ ಗಡುವು