ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್

ಕಲಬುರಗಿ : ಮುಂದಿನ ಒಂದು ವರ್ಷದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15000 ಹುದ್ದೆಗಳನ್ನೂ ಭರ್ತಿಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ‌ ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು‌ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು … Continue reading ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್