By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯಪ್ರದೇಶ : ಚಲಿಸುತ್ತಿದ್ದ ಆ್ಯಂಬುಲೆನ್ಸ್​​ನಲ್ಲೇ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​​
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಧ್ಯಪ್ರದೇಶ : ಚಲಿಸುತ್ತಿದ್ದ ಆ್ಯಂಬುಲೆನ್ಸ್​​ನಲ್ಲೇ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​​

BlogLatestTop Storiesರಾಷ್ಟ್ರೀಯ-National

ಮಧ್ಯಪ್ರದೇಶ : ಚಲಿಸುತ್ತಿದ್ದ ಆ್ಯಂಬುಲೆನ್ಸ್​​ನಲ್ಲೇ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​​

16-year-old raped in moving ambulance in Madhya Pradesh

Published November 29, 2024
Share
2 Min Read
Ambulance
SHARE

ಭೂಪಾಲ್: ಚಲಿಸುತ್ತಿದ್ದ ಆ್ಯಬುಲನ್ಸ್​​ನಲ್ಲಿ ಆಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಧಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್​​ ಎಂಬಲ್ಲಿ ನಡೆದಿದ್ದು. ನವೆಂಬರ್ 25 ರಂದು ಜಿಲ್ಲಾ ಕೇಂದ್ರ ಮೌಗಂಜ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕೃತ್ಯವೆಸಗಿದ 4 ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ದೊರೆತಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.

ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ

ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಅಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಇದೀಗ ಈ ಆಂಬ್ಯುಲೆನ್ಸ್​ನಲ್ಲೆ ಅತ್ಯಾಚಾರ ನಡೆದಿದೆ.

ಡೆಪ್ಯುಟಿ ಇನ್ಸ್‌ಪೆಕ್ಟರ್‌ ಜನರಲ್ ಸಾಕೇತ್ ಪಾಂಡೆ ಮಾಹಿತಿ ಪ್ರಕಾರ, ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಅಂಬುಲೆನ್ಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಅಂಬುಲೆನ್ಸ್‌ನಲ್ಲಿದ್ದರು.

ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಅಂಬುಲೆನ್ಸ್‌ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಡೀ ರಾತ್ರಿ ಆ ಹುಡುಗಿಯನ್ನು ಆ್ಯಂಬುಲೆನ್ಸ್​ನಲ್ಲೆ ಇರಿಸಿಕೊಂಡು ಮಾರನೆ ದಿನ ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ.

ಬಳಿಕ ಅಪ್ರಾಪ್ತೆ ಮನೆ ತಲುಪಿದ್ದು, ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಇದ್ದರಿಂದ ಗಾಬರಿಯಾದ ತಾಯಿ ಮನೆಯ ಮರ್ಯಾದೆ ಪ್ರಶ್ನೆ ಎಂದು ದೂರು ದಾಖಲಿಸಿರಲಿಲ್ಲ. ಆದರೆ ಬಳಿಕ ನ.25 ರಂದು ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ನ.27 ರಂದು ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಈ ಕೃತ್ಯದಲ್ಲಿ ಸಂತ್ರಸ್ತೆಯ ಸಹೋದರಿ ಹಾಗೂ ಮಾವ ಭಾಗಿಯಾಗಿರುವುದಾಗಿ ತಿಳಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿರುವುದಾಗಿ ದೃಢಪಟ್ಟಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

You Might Also Like

ಬಾಗಲಕೋಟೆ ಅಕ್ರಮ ಗರ್ಭಪಾತ ಪ್ರಕರಣ: ಕಂದಾಯ ಇಲಾಖೆಯ ಅಧಿಕಾರಿಯಿಂದ ಪ್ರತಿ ತಿಂಗಳು ಆರೋಪಿ ಖಾತೆಗೆ ಹಣ ವರ್ಗ

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ : ಖರ್ಗೆ ಗಂಭೀರ ಆರೋಪ

ಅಮಿತ್ ಷಾ ಹೇಳಿಕೆ ಖಂಡಿಸಿ ಅಥಣಿ ಬಂದ್ ಮಾಡಿ ಪ್ರತಿಭಟನೆ

ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ

ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

TAGGED:Gang RapeMadhya Pradesh
Share This Article
Facebook Copy Link Print
Previous Article Belagavi ಬೆಳಗಾವಿಯಲ್ಲಿ ಶೂಟೌಟ್ ​; ಗಂಭೀರವಾಗಿ ಗಾಯಗೊಂಡ ಯುವಕ
Next Article Siddaramaiah ಪ್ರಧಾನಿಯನ್ನು ಭೇಟಿಯಾಗಿ ಹಲವು ಪ್ರಮುಖ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up