By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಂಧ್ರ ಸರ್ಕಾರದ ಮಹತ್ವದ ಹೆಜ್ಜೆ : ವಾಟ್ಸಾಪ್​ನಲ್ಲೇ ಲಭ್ಯವಾಗಲಿವೆ 161 ಸರ್ಕಾರಿ ಸೇವೆಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆಂಧ್ರ ಸರ್ಕಾರದ ಮಹತ್ವದ ಹೆಜ್ಜೆ : ವಾಟ್ಸಾಪ್​ನಲ್ಲೇ ಲಭ್ಯವಾಗಲಿವೆ 161 ಸರ್ಕಾರಿ ಸೇವೆಗಳು

ರಾಷ್ಟ್ರೀಯ-National

ಆಂಧ್ರ ಸರ್ಕಾರದ ಮಹತ್ವದ ಹೆಜ್ಜೆ : ವಾಟ್ಸಾಪ್​ನಲ್ಲೇ ಲಭ್ಯವಾಗಲಿವೆ 161 ಸರ್ಕಾರಿ ಸೇವೆಗಳು

161 Andhra Pradesh Government Services available on WhatsApp from today

Published January 30, 2025
Share
1 Min Read
Andhra Pradesh
SHARE

ಅಮರಾವತಿ : ಆಂಧ್ರಪ್ರದೇಶದಲ್ಲಿ ಸರ್ಕಾರಿ ಸೇವೆಗಳು ಇನ್ನು ಮುಂದೆ ವಾಟ್ಸಾಪ್​ನಲ್ಲಿ ಲಭ್ಯವಾಗಲಿದ್ದು, ಸಾರ್ವಜನಿಕರು ಪದೇ ಪದೇ ಕಚೇರಿಗೆ ಅಲೆಯುವುದು ತಪ್ಪಲಿದೆ. ಸದ್ಯ 161 ಸರ್ಕಾರಿ ಸೇವೆಗಳು ವಾಟ್ಸಾಪ್​ನಲ್ಲಿ ಲಭ್ಯವಾಗಲಿವೆ. ಈ ಬಗ್ಗೆ ಆಂಧ್ರ ಸರ್ಕಾರ ಅಧಿಕೃತವಾದ ಮಾಹಿತಿಯನ್ನು ಹೊರಡಿಸಿದೆ.

ಆರಂಭದಲ್ಲಿ, 161 ಸೇವೆಗಳು ಲಭ್ಯವಿದ್ದು, ಶೀಘ್ರದಲ್ಲೇ ಇನ್ನಷ್ಟು ಸೇರಿಸಲಾಗುವುದು. ಇಂಧನ,ಎಪಿಎಸ್​ಆರ್​ಟಿಸಿ, ಕಂದಾಯ, ಮುಖ್ಯಮಂತ್ರಿ ಪರಿಹಾರ ನಿಧಿ, ಮುನ್ಸಿಪಲ್ ಕಾರ್ಪೊರೇಷನ್​ಗೆ ಸಂಬಂಧಿಸಿದ ಸೇವೆಗಳನ್ನು ಮೊದಲ ಹಂತದಲ್ಲಿ ಒದಗಿಸಲಾಗುತ್ತದೆ. ಎರಡನೇ ಹಂತದಲ್ಲಿ ಹೆಚ್ಚಿನ ಸೇವೆಗಳನ್ನು ಒದಗಿಸುವ ನಿರೀಕ್ಷೆ ಇದೆ. ಸಾಮಾನ್ಯ ಜನರ ಡೇಟಾ ಅಪರಾಧಿಗಳ ಕೈಗೆ ಸಿಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದರೊಂದಿಗೆ ಫೋರೆನ್ಸಿಕ್ಸ್ ಮತ್ತು ಸೈಬರ್ ಭದ್ರತೆಯನ್ನು ಬಲಪಡಿಸುವಂತೆಯೂ ಮನವಿ ಮಾಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್ 22 ರಂದು, ಆಂಧ್ರಪ್ರದೇಶವು ವಾಟ್ಸಾಪ್ ಮೂಲಕ ಸೇವೆಗಳನ್ನು ವಿಸ್ತರಿಸಲು ಮೆಟಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಬುಧವಾರ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಉಪಕ್ರಮವನ್ನು ಪರಿಶೀಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಎಲ್ಲಾ ಸರ್ಕಾರಿ ಸೇವೆಯು ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಈ ಸೇವೆಯ್ನನು ಪ್ರಾರಂಭ ಮಾಡಲಾಗಿದೆ.

ಕೇವಲ ಸೇವೆ ಅಷ್ಟೇ ಅಲ್ಲ. ಇಲ್ಲಿ ದೂರು ಕೂಡ ಸಲ್ಲಿಸಬಹುದಾಗಿದೆ. ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಸರ್ಕಾರ ಜಾರಿಗೊಳಿಸುವ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅರ್ಹತೆ ಮತ್ತು ಪ್ರಯೋಜನಗಳ ಬಗ್ಗೆ ತಿಳಿಯಬಹುದು.

You Might Also Like

ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ

ದೆಹಲಿ ವಿಧಾನಸಭಾ ಚುನಾವಣೆ : ಎಎಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಭಾರತದಲ್ಲಿ ಪ್ರತಿಭಟನೆ

ಪಾನ್-ಆಧಾರ್ ಲಿಂಕ್ ಮಾಡಲು ಇಂದೇ ಕೊನೆ ದಿನ

ಕರುಣಾನಿಧಿ ಅವರ ಹಿರಿಯ ಮಗ ಎಂ.ಕೆ ಮುತ್ತು ನಿಧನ

TAGGED:#Andhra PradeshGovernment ServicesWhatsApp
Share This Article
Facebook Copy Link Print
Previous Article BJP defeats AAP-Congress alliance ಚಂಡೀಗಢದಲ್ಲಿ ರಾಜಕೀಯ ಸಂಚಲನ, ಎಎಪಿ-ಕಾಂಗ್ರೆಸ್‌ ಮೈತ್ರಿಯನ್ನು ಸೋಲಿಸಿ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ
Next Article Maha Kumbh ವಿಮಾನಗಳ ಮೂಲಕ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up