By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Hyderabad : ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ, ಕನಿಷ್ಠ 17 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Hyderabad : ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ, ಕನಿಷ್ಠ 17 ಮಂದಿ ಸಾವು

ರಾಷ್ಟ್ರೀಯ-NationalLatestTop Stories

Hyderabad : ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ, ಕನಿಷ್ಠ 17 ಮಂದಿ ಸಾವು

17 Killed In Massive Fire At Building Near Hyderabad's Iconic Charminar

Published May 18, 2025
Share
2 Min Read
Charminar Charminar Charminar
SHARE

Hyderabad : ತೆಲಂಗಾಣದ ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಚಾರ್‌ಮಿನಾ‌ರ್ ಬಳಿಯ ಗುಲ್ಟಾರ್ ಹೌಸ್‌ನಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶೀಘ್ರದಲ್ಲೇ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೆಂಕಿ ವ್ಯಾಪಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ . ವರದಿಯ ಪ್ರಕಾರ, ಭಾನುವಾರ ಮುಂಜಾನೆ ಸಂಭವಿಸಿದ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇ 14 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್‌ನ ಬೇಗಂ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒಬ್ಬ ಮಹಿಳೆಯನ್ನು ರಕ್ಷಿಸಿದ್ದರು. ಬೇಸಿಗೆ ‌ರಜೆಗೆ ಬಂದಿದ್ದ ಮಕ್ಕಳು ಕೂಡ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬೆಂಕಿಯ ಕಾರಣ ಮತ್ತು ನಡೆಯುತ್ತಿರುವ ರಕ್ಷಣಾ ಪ್ರಯತ್ನಗಳ ಬಗ್ಗೆ ವಿಚಾರಿಸಿದರು.

ಪ್ರಧಾನಿ ಪರಿಹಾರ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

You Might Also Like

ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ

ಚಾಮರಾಜನಗರ: ಎರಡು ಹುಲಿ ಮರಿಗಳು ಸಾವು

ಬೆಂಗಳೂರು ಕಾಲ್ತುಳಿತ ಪ್ರಕರಣ : RCBಗೆ ಹೈಕೋರ್ಟ್ ನೋಟಿಸ್

ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ವಧು-ವರ ಸೇರಿದಂತೆ 7 ಮಂದಿ ದಾರುಣ ಸಾವು

TAGGED:CharminarHyderabad
Share This Article
Facebook Copy Link Print
Previous Article Hotel 01 Hotel 01 Hotel 01 ಕನ್ನಡಿಗರಿಗೆ ಅವಮಾನ ಮಾಡಿದ ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್‌ಗೆ ಬೀಗ,
Next Article Unknown Unknown Unknown ಪಾಕಿಸ್ತಾನದಲ್ಲಿ ಭರ್ಜರಿ ಬೇಟೆಯಾಡಿದ ‘ಅಪರಿಚಿತ’ ಗನ್‌ಮ್ಯಾನ್, ಮತ್ತೊಬ್ಬ ಲಷ್ಕರ್ ಉಗ್ರ ಫಿನಿಷ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up