By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಕ್ಷಿಣಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ, 179 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದಕ್ಷಿಣಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ, 179 ಮಂದಿ ಸಾವು

BlogLatestMain PostTop Storiesವಿದೇಶ-International

ದಕ್ಷಿಣಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ, 179 ಮಂದಿ ಸಾವು

179 Killed After Plane Crashes On South Korea Runway

Published December 29, 2024
Share
1 Min Read
Plane Crash
SHARE

ದಕ್ಷಿಣ ಕೊರಿಯಾ : ಬ್ಯಾಂಕಾಕ್‌ನಿಂದ ದಕ್ಷಿಣ ಕೊರಿಯಾಕ್ಕೆ 181 ಜನರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇ ನಿಂದ ಸ್ಕಿಡ್ ಆಗಿ ತಡೆಗೊಡಗೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 179 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

https://twitter.com/i/status/1873208193754784075

ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನವು, ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೀಡಾದ ವಿಮಾನ ‘ಜೆಜು ಏರ್’ ವಿಮಾನಯಾನ ಸಂಸ್ಥೆಯದ್ದು. ಅದರಲ್ಲಿ 6 ಸಿಬ್ಬಂದಿ, 175 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಬದುಕುಳಿದಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಆದರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಮಾನವು ಗೋಡೆಗೆ ಡಿಕ್ಕಿಯಾಗುತ್ತಿದ್ದಂತೆ, ಬೆಂಕಿ ಹೊತ್ತಿಕೊಳ್ಳುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಯೋನ್‌ಹಾಪ್‌ ಸುದ್ದಿ ಸಂಸ್ಥೆಯ ಪ್ರಕಾರ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ರಕ್ಷಿಸಲು ಲಭ್ಯವಿರುವ ಎಲ್ಲಾ ಸಂಪನೂಲಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರೂ ಆದರೆ ಬಹುತೇಕ ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ದೇಶದಲ್ಲಿ ನಡೆದ ಅತ್ಯಂತ ಘೋರ ವಿಮಾನ ಅಪಘಾತದ ಬಗ್ಗೆ ಚರ್ಚಿಸಲು ಹಿರಿಯ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಕೆಲವರು ಕೊನೆಯುಸಿರೆಳೆದಿದ್ದಾರೆ.

ಕೆಲ ದೇಹಗಳು ಗುರುತು ಸಿಗಲಾಗದಷ್ಟು ಕರಕಲಾಗಿದೆ. ಮೃತರ ಮಾಹಿತಿಯನ್ನು ಕಲೆಹಾಕಲಾಗುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಸಂಬಂಧಿಕರು ಜಮಾಯಿಸಿದ್ದಾರೆ. ವಿಮಾನ ನಿಲ್ದಾಣದಲ್ಲೇ ಘಟನೆ ನಡೆದಿರುವುದರಿಂದ ಆತಂಕ ಶುರುವಾಗಿದೆ.

ಮೃತರಲ್ಲಿ ಕೆಲವರು ವಿದೇಶಿ ಪ್ರಜೆಗಳು ಇದ್ದಾರೆ ಎಂದು ದಕ್ಷಿಣ ಕೊರಿಯಾದ ಸಾರಿಗೆ ಸಚಿವಾಲಯ ತಿಳಿಸಿದೆ. ಮುವಾನ್‌ ಅಗ್ನಿಶಾಮಕ ಠಾಣೆಯ ಮುಖ್ಯಸ್ಥ ಲೀ ಜಿಯೋಂಗ್‌-ಹೈಯಾನ್‌ ಅವರು ದೃಶ್ಯಗಳನ್ನು ಕಂಡು ದಿಗ್ಭ್ರಂತರಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿ ಅಪಘಾತದ ಪ್ರದೇಶದಲ್ಲಿ ಚದುರಿದ ದೇಹಗಳಿಗಾಗಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸಿದರೂ ವಿಮಾನವು ಸಂಪೂರ್ಣವಾಗಿ ನಾಶವಾಗಿದ್ದು, ಅವಶೇಷಗಳ ನಡುವೆ ಕೇವಲ ಹಿಂದಿನ ಭಾಗ ಗುರುತಿಸಬಹುದಾಗಿದೆ ಎಂದು ಅವರು ಭೀಕರತೆಯನ್ನು ತಿಳಿಸಿದ್ದಾರೆ.

You Might Also Like

ಬಿಜೆಪಿ ಸಂಸದನ ಸಹೋದರಿ ಸ್ನಾನ ಮಾಡುವಾಗ ವಿಡಿಯೋ ಮಾಡಿ ಹಲ್ಲೆ ನಡೆಸಿದ ಅತ್ತೆ-ಮಾವ

UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

ಮಂಡ್ಯ ಜಿಲ್ಲೆಯಲ್ಲಿ 1,146 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

SSLC Results 2025 : ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ , ಕಲಬುರಗಿ ಲಾಸ್ಟ್

TAGGED:Plane CrashSouth KoreaSouth Korea Plane Crash
Share This Article
Facebook Copy Link Print
Previous Article PM Modi ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
Next Article family found dead ತಮಿಳುನಾಡಿನ ತಿರುವಣ್ಣಾಮಲೈ ತೋಟದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up