By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ 184 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ : ಸಿದ್ದರಾಮಯ್ಯ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ 184 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ : ಸಿದ್ದರಾಮಯ್ಯ ಘೋಷಣೆ

ರಾಜ್ಯ-KarnatakaLatest

ರಾಜ್ಯದಲ್ಲಿ 184 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ : ಸಿದ್ದರಾಮಯ್ಯ ಘೋಷಣೆ

184 new 'Indira Canteens' to be opened in the state: Siddaramaiah

Published May 24, 2025
Share
1 Min Read
Indira Canteen Indira Canteen Indira Canteen
SHARE

ಬೆಂಗಳೂರು : ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಹಿನಕಲ್ ನಲ್ಲಿಂದು ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ.

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ.

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ… pic.twitter.com/ZBbiQ3xF8Y

— Siddaramaiah (@siddaramaiah) May 24, 2025

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!

ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

ನಿಂದನೆ ಪ್ರಕರಣ: 13 ದಿನಗಳ ಬಳಿಕ ರಾಜೀವ್ ಗೌಡ ಬಂಧನ; ಆಶ್ರಯ ನೀಡಿದ ಉದ್ಯಮಿಗೂ ಸಂಕಷ್ಟ

ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರು ಡಿಕ್ಕಿಯಾಗಿ ಐವರು ಯುವಕರು ದುರ್ಮರಣ

ಗಂಗಾವತಿಯಲ್ಲಿ ಜೈ ಶ್ರೀರಾಮ್ ಘೋಷಣೇ ಕೂಗಿದ ವ್ಯಕ್ತಿ ಮೆಲೆ ಹಲ್ಲೆ

TAGGED:Indira CanteenSiddaramaiah
Share This Article
Facebook Copy Link Print
Previous Article rain 2 copy rain 2 copy rain 2 copy ಒಂದು ವಾರ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ
Next Article CET Result 1 CET Result 1 CET Result 1 CET ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್‌ ಜಯಂತಿಗೆ ಮೊದಲ ಸ್ಥಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up