ಕರ್ನಾಟಕದ 19 ಅಧಿಕಾರಿಗಳು ಸೇರಿ ದೇಶದ 1037 ಪೊಲೀಸರಿಗೆ ರಾಷ್ಟ್ರಪತಿ ಪದಕ

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಸೇರಿದಂತೆ ದೇಶದ 1037 ಪೊಲೀಸರು ಭಾಜನರಾಗಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಸರ್ಕಾರ ಬುಧವಾರ ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಘೋಷಿಸಿದೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗೆ 2024 ರ … Continue reading ಕರ್ನಾಟಕದ 19 ಅಧಿಕಾರಿಗಳು ಸೇರಿ ದೇಶದ 1037 ಪೊಲೀಸರಿಗೆ ರಾಷ್ಟ್ರಪತಿ ಪದಕ