ಇನ್ನೂ 2 ದಿನ ಮಳೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಮಂಗಳೂರು, ಕೋಲಾರ, ಬೆಂಗಳೂರು, ದಾವಣಗೆರೆ, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 21 ರಿಂದ 23 … Continue reading ಇನ್ನೂ 2 ದಿನ ಮಳೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed