ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್‌ಗಳು ಸೇರಿ ಮೂವರ ಸಾವು

ಮುಂಬೈ : ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್‌ಧಾನ್‌ನಲ್ಲಿ ನಡೆದಿದೆ. ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಮೂವರು ಪೈಲಟ್‌ಗಳಾದ ಪರಮ್‌ಜಿತ್ ಸಿಂಗ್ ಮತ್ತು ಜಿಕೆ ಪಿಳ್ಳೈ ಮತ್ತು ಒಬ್ಬ ಇಂಜಿನಿಯರ್ ಪ್ರೀತಮ್ … Continue reading ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್‌ಗಳು ಸೇರಿ ಮೂವರ ಸಾವು