By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 200 ರೂ. ಮುಖಬೆಲೆಯ ನೋಟು ಬ್ಯಾನ್ ಕುರಿತು ಹರಿದಾಡಿದ ಸುದ್ದಿ, ಆರ್‌ಬಿಐ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 200 ರೂ. ಮುಖಬೆಲೆಯ ನೋಟು ಬ್ಯಾನ್ ಕುರಿತು ಹರಿದಾಡಿದ ಸುದ್ದಿ, ಆರ್‌ಬಿಐ ಸ್ಪಷ್ಟನೆ

LatestMain PostTop Storiesರಾಷ್ಟ್ರೀಯ-National

200 ರೂ. ಮುಖಬೆಲೆಯ ನೋಟು ಬ್ಯಾನ್ ಕುರಿತು ಹರಿದಾಡಿದ ಸುದ್ದಿ, ಆರ್‌ಬಿಐ ಸ್ಪಷ್ಟನೆ

200 Indian Currency: 200 Rupee Notes will be discontinued?

Published January 16, 2025
Share
2 Min Read
RBI 200 Notes
SHARE

ನವದೆಹಲಿ : ಮೋದಿ ಸರ್ಕಾರ ಭಾರತದಲ್ಲಿ 2000 ರೂ. ನೋಟುಗಳನ್ನು ರದ್ದು ಮಾಡಿರುವುದು ಗೊತ್ತೇ ಇದೆ. ಇದೀಗ, 200 ರೂ. ನೋಟು ಸಹ ವಾಪಸ್ ಪಡೆಯುವ ಬಗ್ಗೆ ಸುದ್ದಿ ಹಬ್ಬಿದೆ. ಹೌದು, ದೇಶದಲ್ಲಿ 2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಂತೆ, 200 ರೂ. ನೋಟುಗಳನ್ನು ಸರ್ಕಾರ ರದ್ದು ಮಾಡಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟನೆ ನೀಡಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, 200 ರೂಪಾಯಿಯ ನೋಟುಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ. ಅಲ್ಲದೆ 2000 ರೂಪಾಯಿ ನೋಟುಗಳನ್ನು ವಾಪಾಸ್‌ ಪಡೆದುಕೊಂಡ ನಂತರ, ದೇಶದಲ್ಲಿ 200 ಮತ್ತು 500 ರೂಪಾಯಿ ನಕಲಿ ನೋಟುಗಳು ನಿರಂತರವಾಗಿ ಹೆಚ್ಚುತ್ತಿವೆ. ಹೀಗಾಗಿ ವಹಿವಾಟಿನ ಸಮಯದಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಜೊತೆಗೆ 200 ರೂಪಾಯಿ ನೋಟನ್ನು ಹೇಗೆ ಗುರುತಿಸಿ ಎಂದು ಸೂಚನೆ ನೀಡಿದೆ. ಅದೇನೆಂದರೆ ನೋಟಿನ ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಬರೆಯಲಾದ 200 ರೂ., ಮಧ್ಯದಲ್ಲಿ ಮಹಾತ್ಮ ಗಾಂಧಿಯವರ ಸ್ಪಷ್ಟ ಚಿತ್ರ, ಸೂಕ್ಷ್ಮ ಅಕ್ಷರಗಳಲ್ಲಿ ‘RBI’, ‘ಭಾರತ್’, ‘ಇಂಡಿಯಾ’ ಮತ್ತು ‘200’, ಬಲಭಾಗದಲ್ಲಿ ಅಶೋಕ ಸ್ತಂಭದ ಚಿಹ್ನೆ ಇರಬೇಕು ಎಂದು ಹೇಳಿದೆ.

2000 ರೂಪಾಯಿ ನೋಟುಗಳನ್ನು ವಾಪಾಸ್‌ ಪಡೆದುಕೊಂಡ ನಂತರ, ದೇಶದಲ್ಲಿ 200 ಮತ್ತು 500 ರೂಪಾಯಿ ನಕಲಿ ನೋಟುಗಳು ನಿರಂತರವಾಗಿ ಹೆಚ್ಚುತ್ತಿವೆ ಎಂದು ಆರ್‌ಬಿಐ ಹೇಳಿದೆ. ವಹಿವಾಟಿನ ಸಮಯದಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ನಕಲಿ ನೋಟುಗಳ ಪತ್ತೆ ಹಚ್ಚಿ ಅದನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಒತ್ತಾಯಿಸಿದೆ. ವಹಿವಾಟಿನ ಸಮಯದಲ್ಲಿ ನೋಟುಗಳನ್ನು ಸರಿಯಾಗಿ ಪರಿಶೀಲಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.

ಇನ್ನೂ ಯಾರಾದರೂ ನಕಲಿ ನೋಟು ಪಡೆದರೆ, ತಕ್ಷಣವೇ ಸ್ಥಳೀಯ ಆಡಳಿತ ಅಥವಾ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಲು ಸೂಚಿಸಲಾಗಿದೆ. ಅದರೊಂದಿಗೆ 200 ರೂಪಾಯಿ ನೋಟನ್ನು ವಾಪಾಸ್‌ ಪಡೆದುಕೊಳ್ಳುವ ಯಾವುದೇ ಉದ್ದೇಶವಿಲ್ಲ ಎಂದೂ ಆರ್‌ಬಿಐ ಮಾಹಿತಿ ತಿಳಿಸಿದೆ.

You Might Also Like

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ

ಪಾಕಿಸ್ತಾನಕ್ಕೆ ನೀರನ್ನು ಬಿಡಲ್ಲ, ಮಾತುಕತೆಯೂ ನಡೆಸಲ್ಲ : ಭಾರತ್ ಖಡಕ್ ಸಂದೇಶ

ದರ್ಶನ್ ನ‌ ಭೇಟಿ ಮಾಡಿದ ನಟ ಧನ್ವೀರ್ ಗೌಡ

ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ

2026ರಲ್ಲಿ ಸಂಭವಿಸಲಿವೆ ಭಯಾನಕ ಘಟನೆಗಳು : ಕೋಡಿಮಠದ ಶ್ರೀ ಭವಿಷ್ಯ

TAGGED:#rbi200 Rupee NotesRs.200 Notes
Share This Article
Facebook Copy Link Print
Previous Article Robbers shoot dead two security guards, steal Rs 93 lakh from ATM in Karnataka ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು
Next Article Bengaluru’s iconic 217th Lalbagh flower show kicks off today ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up