By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ

Latestಚುನಾವಣೆ-Electionಬೆಂಗಳೂರು-Bengaluruರಾಜ್ಯ-Karnataka

ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ

Published April 24, 2024
Share
1 Min Read
income income income
SHARE

ಬೆಂಗಳೂರು: ಲೋಕಸಭಾ ಚುನಾವಣೆ (Lokasabha Election) ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಮತ್ತು ಚುನಾವಣಾ ಆಯೋಗ (Election Commission) ಹಣ, ಚಿನ್ನ ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೆಲೆ ಕಣ್ಣು ಇಟ್ಟಿವೆ. ನಗರದ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಕೆಜ್ಜಿಗಟ್ಟಲೆ ಚಿನ್ನ ವಜ್ರ ಮತ್ತು ಹಣ ಪತ್ತೆಯಾಗಿದೆ.

ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಶಂಕಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭಾರಣ ಪತ್ತೆಯಾಗಿದೆ. ಜಯನಗರ 3ನೇ ಬ್ಲಾಕ್‌ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ. ಇದನ್ನೂ ಓದಿ: ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು

ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ. ಇದನ್ನೂ ಓದಿ: ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

You Might Also Like

U-19 ವಿಶ್ವಕಪ್ ನಲ್ಲಿ ಭಾರತ ಪ್ರತಿನಿಧಿಸಿದ್ದ ಕ್ರಿಕೆಟಿಗ ರಸ್ತೆ ಅಪಘಾತದಲ್ಲಿ ಸಾವು

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

ಕಲಬುರಗಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರ ಸಾವು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕೊರಿಯೋಗ್ರಾಫರ್ ಬಂಧನ

ಚಿತ್ರದುರ್ಗ : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಆರು ಮಂದಿ ದುರ್ಮರಣ

TAGGED:#Bengaluru#Election#ElectionOfficer#Gold#IT RaidLokasabhaElection
Share This Article
Facebook Copy Link Print
Previous Article mandya sumalatha mandya sumalatha mandya sumalatha ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು
Next Article dr raj family 1 dr raj family 1 dr raj family 1 ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up