By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾರಾಣಸಿಯಲ್ಲಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ ಪ್ರಕರಣ, 6 ಜನರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಾರಾಣಸಿಯಲ್ಲಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ ಪ್ರಕರಣ, 6 ಜನರ ಬಂಧನ

Latestರಾಷ್ಟ್ರೀಯ-National

ವಾರಾಣಸಿಯಲ್ಲಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ ಪ್ರಕರಣ, 6 ಜನರ ಬಂಧನ

23 youths gang-rape student in Varanasi, 6 arrested

Published April 10, 2025
Share
1 Min Read
23 youths gang-rape student in Varanasi, 6 arrested
SHARE

ಅತ್ಯಾಚಾರ ಆರೋಪ , 23 ಪುರುಷರ ವಿರುದ್ಧ FIR ದಾಖಲು
ಹುಕ್ಕಾ ಬಾರ್‌ಗೆ ಮಹಿಳೆಯನ್ನು ಕರೆದೊಯ್ದಿದ್ದ ಕಾಮುಕರು
ಇಲ್ಲಿಯವರೆಗೆ 6 ಪುರುಷರನ್ನು ಬಂಧಿಸಿದ ಪೊಲೀಸರು
ಕೋಲ್ಡ್ ಡ್ರಿಂಕ್‌ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಎಸಗಿದ ಕೃತ್ಯ

ಮಾರ್ಚ್ 29 ಮತ್ತು ಏಪ್ರಿಲ್ 4ರ ನಡುವೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರು 23 ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು ಅವರಲ್ಲಿ 11 ಮಂದಿಯನ್ನು ಪತ್ತೆಹಚ್ಚಿಲ್ಲ. ಇಲ್ಲಿಯವರೆಗೆ 6 ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 29ರಂದು ಸ್ನೇಹಿತನೊಬ್ಬ ವಾರಾಣಸಿಯ ಪಿಶಾಚ್‌ಮೋಚನ್ ಪ್ರದೇಶದಲ್ಲಿ ಹುಕ್ಕಾ ಬಾರ್‌ಗೆ ಮಹಿಳೆಯನ್ನು ಕರೆದೊಯ್ದಿದ್ದ. ನಂತರ ಆಕೆ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆ ಕ್ರೀಡಾ ಕೋರ್ಸ್‌ಗೆ ಪ್ರವೇಶಕ್ಕಾಗಿ ತಯಾರಿ ನಡೆಸುತ್ತಿದ್ದಳು ಮತ್ತು ನಿಯಮಿತವಾಗಿ ಕಾಲೇಜಿಗೆ ಓಟದ ಅಭ್ಯಾಸಕ್ಕಾಗಿ ಹೋಗುತ್ತಿದ್ದಳು.

“ಆ ಬಾಲಕಿಯ ಹೇಳಿಕೆಯ ಪ್ರಕಾರ, ಮಾರ್ಚ್ 29ರಂದು ಸ್ನೇಹಿತನೊಬ್ಬ ಪಿಶಾಚ್‌ಮೋಚನ್ ಪ್ರದೇಶದ ಹುಕ್ಕಾ ಬಾರ್‌ಗೆ ಅವಳನ್ನು ಕರೆದುಕೊಂಡು ಹೋಗಿದ್ದ. ಅಲ್ಲಿ ಇತರ ಪುರುಷರು ಸಹ ಬಂದಿದ್ದರು. ಆ ಹುಡುಗಿ ಕುಡಿಯುವ ಕೋಲ್ಡ್ ಡ್ರಿಂಕ್‌ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಯಿತು.

ಅಲ್ಲಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.ಆರೋಪಿಗಳಲ್ಲಿ ಕೆಲವರು ಅವಳಿಗೆ ಪರಿಚಿತರು, ಇನ್‌ಸ್ಟಾಗ್ರಾಮ್‌ನ ಪರಿಚಯಸ್ಥರು ಮತ್ತು ಮಾಜಿ ಸಹಪಾಠಿಗಳು. ಆ ಹುಡುಗಿಯ ಕುಟುಂಬದವರ ದೂರಿನ ನಂತರ, ಪೊಲೀಸರು ಅವಳನ್ನು ಪತ್ತೆಹಚ್ಚಿದರು. ಬಳಿಕ ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ಸಹ ವಿಚಾರಣೆ ಮಾಡಲು ಪ್ರಾರಂಭಿಸಿದರು. ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

You Might Also Like

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ‘ದೀಪಾವಳಿ’ ಸೇರ್ಪಡೆ

ಅಮೆರಿಕಾದ ಪ್ರಜೆ ಸೇರಿ 6 ಒತ್ತೆಯಾಳುಗಳ ಶವ ಪತ್ತೆಹಚ್ಚಿದ ಇಸ್ರೇಲ್

ಶುಭಾಂಶು ಶುಕ್ಲಾ ಬದಲು ದಲಿತ ಗಗನಯಾತ್ರಿಯನ್ನು ಕಳಿಸಬೇಕಿತ್ತು ಎಂದ ಕಾಂಗ್ರೆಸ್ ನಾಯಕ

TAGGED:#Varanasi
Share This Article
Facebook Copy Link Print
Previous Article Trump's tariffs: China retaliates with 84% levy Tariff War : ಶೇ.84ರಷ್ಟು ಸುಂಕ ವಿಧಿಸಿ ಅಮೇರಿಕಾದ ಏಟಿಗೆ ಚೀನಾ ತಿರುಗೇಟು
Next Article Love Story Love Story Love Story ಇದು ದೇಸಿ-ವಿದೇಶಿ ಪ್ರೇಮಕಥೆ : ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up