By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ

ರಾಷ್ಟ್ರೀಯ-NationalLatest

ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ

3 Bodies Found Inside Car On Delhi Flyover, Probe Launched

Published February 9, 2026
Share
1 Min Read
aaCar aaCar aaCar
SHARE

ನವದೆಹಲಿ: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆಯಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತರನ್ನು ಬಾಪ್ರೋಲಾ ನಿವಾಸಿಗಳಾದ ರಣಧೀರ್ ಸಿಂಗ್ (60), ಲಕ್ಷ್ಮೀ ದೇವಿ (40) ಹಾಗೂ ಶಿವ ನರೇಶ್ ಸಿಂಗ್ (47) ಎಂದು ಗುರುತಿಸಲಾಗಿದೆ. ಫ್ಲೈಓವರ್ ಮೇಲೆ ಕಾರು ಬಹಳ ಸಮಯದಿಂದ ನಿಂತಿದ್ದನ್ನು ಗಮನಿಸಿದ ಸಾರ್ವಜನಿಕರು ಅನುಮಾನಗೊಂಡು ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ, ಒಳಗೆ ಮೂವರು ಅಚೇತನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವನೆಯಿಂದ ಮೃತಪಟ್ಟಿರುವ ಸಾಧ್ಯತೆ ಕಂಡುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

You Might Also Like

ಪವರ್‌ಸ್ಟಾರ್ ಬೆಂಬಲಿಸಿ ಬಳಿಕ ಯೂ ಟರ್ನ್ ಹೊಡೆದರಾ ಮೆಗಾಸ್ಟಾರ್

ಬಿಬಿಎಂಪಿ ಶಾಲಾ ಮಕ್ಕಳಿಗೆ ಸದ್ಯಕ್ಕಿಲ್ಲ ಶೂ ಭಾಗ್ಯ

Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

ಒಡಿಶಾದಲ್ಲಿ ಹೆಚ್ಚಿದ ತಾಪಮಾನ – ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

ಉಗ್ರರಿಂದ ಬಂಬ್ ದಾಳಿ- 2 ಯೋಧರು ಹುತಾತ್ಮ

TAGGED:Dead BodiesDelhi
Share This Article
Facebook Copy Link Print
Previous Article Sgdgdg Sgdgdg Sgdgdg ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ
Next Article Tejasvi Surya Tejasvi Surya Tejasvi Surya ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up